
ವಾರಣಾಸಿ (ಉತ್ತರ ಪ್ರದೇಶ) – ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಅವರಿಗೆ ಕಳುಹಿಸಲಾದ ಆಡಿಯೋ ಕ್ಲಿಪ್‌ನಲ್ಲಿ, ‘ಗೂಂಡಾ ಅತೀಕ್ ಅಹ್ಮದ್‌ನನ್ನು ಕೊಂದಂತೆಯೇ, ನಿಮ್ಮನ್ನೂ ಕೊಲ್ಲಲಾಗುವುದು’ ಎಂದು ಹೇಳಲಾಗಿದೆ. ಈ ಆಡಿಯೋದಲ್ಲಿ ೩೩ ಬಾರಿ ನಿಂದನೆಯನ್ನೂ ಮಾಡಲಾಗಿದೆ. ಶಂಕರಾಚಾರ್ಯರು ಗೋಮಾತಾ-ರಾಷ್ಟ್ರಮಾತಾ ಅಭಿಯಾನವನ್ನು ನಡೆಸುತ್ತಿದ್ದಾರೆ. ಇದರ ಅಡಿಯಲ್ಲಿ ಮೇ ೩ ರಿಂದ ಉತ್ತರ ಪ್ರದೇಶದಲ್ಲಿ ಯಾತ್ರೆಯು ಪ್ರಾರಂಭವಾಗಲಿದೆ. ಇದರಲ್ಲಿ ಅವರು ಗೋವುಗಳ ರಕ್ಷಣೆ ಮತ್ತು ಅವುಗಳಿಗೆ ಆಶ್ರಯ ಕೇಂದ್ರಗಳನ್ನು (ಗೋದಾಮ) ನಿರ್ಮಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಈ ಯಾತ್ರೆಯಲ್ಲಿ ಅವರ ಮೇಲೆ ದಾಳಿ ಮಾಡುವ ಬೆದರಿಕೆ ಹಾಕಲಾಗಿದೆ.
ಶಂಕರಾಚಾರ್ಯರಿಗೆ ಈ ಹಿಂದೆಯೂ ಹಲವು ಬಾರಿ ಬೆದರಿಕೆಗಳು ಬಂದಿದ್ದವು. ಗೋರಕ್ಷಾ ಅಭಿಯಾನದಿಂದಾಗಿ ಕೆಲವರು ಅಸಮಾಧಾನಗೊಂಡಿದ್ದಾರೆ, ಇದೇ ಕಾರಣಕ್ಕಾಗಿ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರ ಬೆಂಬಲಿಗರು ಹೇಳುತ್ತಾರೆ.
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಶ್ರೀರಾಮನ ಮೇಲಿನ ಆಘಾತ !
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam