
ವಿಶ್ವ ಹಿಂದೂ ಪರಿಷತ್ತಿನ ಅಂತರರಾಷ್ಟ್ರೀಯ ಅಧ್ಯಕ್ಷರು ಹಾಗೂ ಸರ್ವೋಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿಗಳಾದ ಅಲೋಕ್ ಕುಮಾರ್ ಅವರಿಂದ ಹಿಂದೂ ಜನಜಾಗೃತಿ ಸಮಿತಿ ಪ್ರಣೀತ ‘ಸುರಾಜ್ಯ ಅಭಿಯಾನ’ದ ‘ವೆಬ್ ಪೇಜ್’ ಅನ್ನು ಇತ್ತೀಚೆಗಷ್ಟೇ ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ‘ಸುರಾಜ್ಯ ಅಭಿಯಾನ’ದ ಸಂಯೋಜಕರಾದ ಡಾ. ಅಂಜೇಶ್ ಕಣಂಗಲೇಕರ್ ಉಪಸ್ಥಿತರಿದ್ದರು. ಇದೇ ವೇಳೆ ಡಾ. ಅಲೋಕ್ ಕುಮಾರ್ ಅವರಿಗೆ ‘ಸುರಾಜ್ಯ ಅಭಿಯಾನ’ವು ಮಾಡುತ್ತಿರುವ ಸಮಾಜ ಹಿತೈಷಿ ಕಾರ್ಯಗಳ ಕುರಿತು ಸಂಕ್ಷಿಪ್ತವಾಗಿ ತಿಳಿಸಲಾಯಿತು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”