
ಕೋಲಕಾತಾ (ಬಂಗಾಳ) – ರಾಜ್ಯದ ಚುನಾವಣೆಯ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಅಖಿಲ್ ಗಿರಿ, ‘ಬಂಗಾಳದಲ್ಲಿ ರಾಮರಾಜ್ಯದ ಯಾವುದೇ ಅಗತ್ಯವಿಲ್ಲ. ಅದರಿಂದ ಜನರ ಹೊಟ್ಟೆ ತುಂಬುವುದಿಲ್ಲ’ ಎಂದು ಹೇಳಿದ್ದಾರೆ. ಈ ಹೇಳಿಕೆಯಿಂದ ರಾಜಕೀಯ ವಾತಾವರಣ ಇನ್ನಷ್ಟು ಕಾವೇರಿದೆ. ವಿರೋಧ ಪಕ್ಷಗಳು ಪ್ರಸ್ತಾಪಿಸಿರುವ ‘ರಾಮರಾಜ್ಯ’ದ ವಿಚಾರವು ರಾಜ್ಯದ ನೈಜ ಅಗತ್ಯಗಳಿಗೆ ಸಂಬಂಧಿಸಿಲ್ಲ ಎಂಬುದನ್ನೂ ಅವರು ಉಲ್ಲೇಖಿಸಿದ್ದಾರೆ. ರಾಮನಗರ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ಟಿಕೆಟ್‌ನಡಿ ಕಣಕ್ಕಿಳಿದಿರುವ ಗಿರಿ, ರಾಜ್ಯದಲ್ಲಿ ಗಡಿ ಭದ್ರತಾ ಪಡೆಯ (BSF) ಯೋಧರ ನಿಯೋಜನೆ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗದ ಮೇಲೆ ಪಕ್ಷಪಾತದ ಆರೋಪ ಮಾಡಿರುವ ಅವರು, ‘ಭಾಜಪ ತನ್ನ ಲಾಭಕ್ಕಾಗಿ ಕೇಂದ್ರ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ’ ಎಂದು ಹೇಳಿದ್ದಾರೆ.
Outrageous remark by a veteran TMC leader Akhil Giri: “Ram Rajya does not fill stomachs” & is “not relevant” to Bengal’s needs.
The whole world knows that “Ram Rajya” stands for justice, dharma & good governance.
Such statements raise serious questions on priorities. In… pic.twitter.com/6rwySpDrRW
— Sanatan Prabhat (@SanatanPrabhat) April 10, 2026
ಗಿರಿಯವರು ಮಾತು ಮುಂದುವರೆಸಿ,
೧. ರಾಜ್ಯದ ಜನತೆಗೆ ಅಭಿವೃದ್ಧಿ ಮತ್ತು ಕಲ್ಯಾಣ ಬೇಕಾಗಿದೆಯೇ ಹೊರತು, ಧಾರ್ಮಿಕ ಘೋಷಣೆಗಳ ಆಧಾರಿತ ರಾಜಕಾರಣವಲ್ಲ. ಆದ್ದರಿಂದ ಮಮತಾ ಬ್ಯಾನರ್ಜಿಯವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಮತ್ತು ಬಂಗಾಳದಲ್ಲಿ ‘ಮಮತಾರಾಜ್ಯ’ ಮುಂದುವರಿಯುತ್ತದೆ.
೨. ಭಾಜಪ ಬಂಗಾಳದಲ್ಲಿ ಅನಗತ್ಯ ವಿಚಾರಗಳನ್ನು ಪ್ರಚಾರದಲ್ಲಿ ಎತ್ತಿಕೊಳ್ಳುತ್ತಿದೆ. ರಾಜ್ಯದ ಮುಸ್ಲಿಂ ಸಮಾಜವು ಸಂಪೂರ್ಣವಾಗಿ ಮಮತಾ ಬ್ಯಾನರ್ಜಿಯವರೊಂದಿಗಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”