ಲಕ್ಷ್ಮಣಪುರಿ (ಉತ್ತರ ಪ್ರದೇಶ) - ಆಕ್ರಮವಾಗಿ ಭಾರತಕ್ಕೆ ಬರುವ ಮತ್ತು ಮಾನವ ಕಳ್ಳ
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಆಕ್ರಮವಾಗಿ ಭಾರತಕ್ಕೆ ಬರುವ ಮತ್ತು ಮಾನವ ಕಳ್ಳ ಸಾಗಣೆ ಪ್ರಕರಣದಲ್ಲಿ ೫ ರೋಹಿಂಗ್ಯಾ ಮುಸ್ಲಿಮರು ಮತ್ತು ೩ ಬಾಂಗ್ಲಾದೇಶಿ ಮುಸ್ಲಿಮರು ಸೇರಿದಂತೆ ಒಟ್ಟು ೯ ಆರೋಪಿಗಳಿಗೆ ನ್ಯಾಯಾಲಯವು ಪ್ರತಿ ವ್ಯಕ್ತಿಗೆ ೮ ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಹಾಗೆಯೇ ಪ್ರತಿಯೊಬ್ಬರಿಗೂ ತಲಾ ಎರಡೂವರೆ ಸಾವಿರ ರೂಪಾಯಿಗಳ ದಂಡವನ್ನೂ ಸಹ ವಿಧಿಸಲಾಗಿದೆ.
೨೦೨೧ ರಲ್ಲಿ ಗಾಜಿಯಾಬಾದ್ ರೈಲ್ವೆ ನಿಲ್ದಾಣದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಮೊಹಮ್ಮದ್ ನೂರ್, ರಹಮತುಲ್ಲಾ ಮತ್ತು ಶಬೀವುಲ್ಲಾ ಎಂಬುವವರನ್ನು ಬಂಧಿಸಲಾಗಿತ್ತು, ಇವರ ವಶದಿಂದ ಅಪ್ರಾಪ್ತ ಬಾಲಕಿಯರು ಸೇರಿದಂತೆ ಕೆಲವು ಸಂತ್ರಸ್ತರನ್ನು ರಕ್ಷಿಸಲಾಗಿತ್ತು. ವಿಚಾರಣೆಯ ನಂತರ ಇತರ ಆರೋಪಿಗಳನ್ನು ಬಂಧಿಸಲಾಯಿತು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!