ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರ ಶ್ಲಾಘನೀಯ ನಿರ್ಧಾರ!
ಮೇ ೧ ರಿಂದ ಆದೇಶ ಜಾರಿಗೆ!

ಮುಂಬಯಿ – ಮಹಾರಾಷ್ಟ್ರದಲ್ಲಿ ರಿಕ್ಷಾ ಚಾಲಕರು ಮರಾಠಿ ಭಾಷೆ ತಿಳಿದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಮೇ ೧, ೨೦೨೬ ರಿಂದ ರಿಕ್ಷಾ ಚಾಲಕನಿಗೆ ಮರಾಠಿ ಬರದಿದ್ದರೆ, ಅವನ ಪರವಾನಗಿಯನ್ನು (ಲೈಸೆನ್ಸ್) ರದ್ದುಗೊಳಿಸಲಾಗುವುದು ಎಂದು ರಾಜ್ಯದ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿನ ಪ್ರತಿಯೊಬ್ಬ ರಿಕ್ಷಾ ಚಾಲಕನಿಗೂ ಈ ನಿಯಮ ಅನ್ವಯಿಸಲಿದೆ.
ಕಾನೂನು ಬಾಹಿರ ಬೈಕ್, ಟ್ಯಾಕ್ಸಿ ಸೇವೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ಓಲಾ, ಉಬರ್ ಮತ್ತು ರಾಪಿಡೋ ಸಂಸ್ಥೆಗಳ ಪರವಾನಗಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮೇ ೧ ರೊಳಗೆ ಪರಿಶೀಲನೆ ನಡೆಸಿ, ನಿಯಮಗಳನ್ನು ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರು ಎಚ್ಚರಿಕೆ ನೀಡಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!