
ಬೆಂಗಳೂರು – ಅಪಾಯಕಾರಿಯಾಗಿ ವಾಹನ ಚಲಾಯಿಸಿದ ಪ್ರಕರಣವೊಂದರಲ್ಲಿ ಲಂಬೋರ್ಗಿನಿ ವಾಹನ ಚಾಲಕನಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಛಡಿಯೇಟು ನೀಡಿದ್ದು, ಈ ಪ್ರಕರಣವನ್ನು ಕೈಬಿಡಲಾಗುವುದು; ಆದರೆ ಶಿಕ್ಷೆ ಎಂದು ಆತ ಸಮುದಾಯ ಸೇವೆ ಮಾಡಬೇಕೆಂದು ನ್ಯಾಯಾಲಯ ಹೇಳಿದೆ. ಚಿರಂತ್ ಬಿ.ಆರ್. ಎಂದು ಈ ಆರೋಪಿಯ ಹೆಸರಾಗಿದ್ದು ಡಿಸೆಂಬರ್ ೨೦೨೫ ರಲ್ಲಿ ನಡೆದ ಈ ಪ್ರಕರಣದ ನಂತರ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಕೇಸು ದಾಖಲಿಸಲಾಗಿತ್ತು.
ಆರೋಪಿಯು ತನ್ನ ಲಂಬೋರ್ಗಿನಿ ಕಾರಿನಲ್ಲೇ ಬಂದು ರಸ್ತೆಗಳ ಸ್ವಚ್ಛತೆ ಮಾಡಬೇಕು. ಶಿಕ್ಷೆಯು ಅವನು ಮಾಡಿದ ಅಪರಾಧಕ್ಕೆ ಸಂಬಂಧಿಸಿರಬೇಕೆಂದು ನ್ಯಾಯಾಲಯ ಹೇಳಿದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!