
ಬೆಂಗಳೂರು – ಇಲ್ಲಿನ ಬಿ.ಆರ್. ಅಂಬೇಡ್ಕರ್ ಕಾಲೇಜಿನ ಮುಂಭಾಗದಲ್ಲಿರುವ ಬಾಲಕರ ವಸತಿ ನಿಲಯದ ಖಾಲಿ ಜಾಗದಲ್ಲಿ ವಿದ್ಯಾರ್ಥಿಗಳಿಗೆ ‘ಕೊಕೇನ್’ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಸೈಯದ್ ಸಜ್ಜಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 1 ಕೆಜಿ 100 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!