
ನಾಗ್ಪುರ – ಪ್ರತಿವರ್ಷ ದೇಶದಲ್ಲಿ ಹೆರಿಗೆಯ ಸಮಯದಲ್ಲಿ 3 ಲಕ್ಷಕ್ಕೂ ಅಧಿಕ ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ, 22 ಲಕ್ಷ ಶಿಶುಗಳು ಮೃತಪಟ್ಟೇ ಜನಿಸುತ್ತಿವೆ, ಹಾಗೆಯೇ 18 ಲಕ್ಷ ನವಜಾತ ಶಿಶುಗಳು ಜನಿಸಿದ ಮೊದಲ ಒಂದು ತಿಂಗಳಿನಲ್ಲೇ ಸಾವನ್ನಪ್ಪುತ್ತಿವೆ ಎಂದು ‘ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ’ಯ (ಎನ್.ಎಫ್.ಎಚ್.ಎಸ್.) ವರದಿಯಲ್ಲಿ ಅಂಕಿ-ಅಂಶಗಳನ್ನು ನೀಡಲಾಗಿದೆ.
ತಾಯಿ-ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಲು ಸಮಗ್ರ ಮತ್ತು ಗುಣಮಟ್ಟದ ಚಿಕಿತ್ಸೆಯ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ‘ಪ್ರತಿ 7 ಸೆಕೆಂಡುಗಳಿಗೆ ಸಂಭವಿಸುವ 7 ಸಾವುಗಳಲ್ಲಿ ಒಂದನ್ನು ತಡೆಯಲು ಸಾಧ್ಯವಿದೆ’ ಎಂದು ಕೂಡ ತಜ್ಞರು ಹೇಳಿದ್ದಾರೆ. ಹೆರಿಗೆಯ ನಂತರದ ಮೊದಲ ಗಂಟೆಯಲ್ಲಿ ಸೂಕ್ತ ಮತ್ತು ಗುಣಮಟ್ಟದ ಚಿಕಿತ್ಸೆ ದೊರೆತರೆ, ತಾಯಂದಿರ ಜೀವವನ್ನು ಉಳಿಸಬಹುದು. ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ರಕ್ತ, ಅರಿವಳಿಕೆ ತಜ್ಞರು ಮುಂತಾದ ಸೌಲಭ್ಯಗಳು ಲಭ್ಯವಿದ್ದರೆ ತಾಯಂದಿರ ಜೀವ ಉಳಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!