
‘ಯುಗಾದಿ’ಯಂದು ಊಳಿದಹೊಲದ ಸಾಗುವಳಿಯ ಕೆಲಸವನ್ನು ಅಕ್ಷಯ ತದಿಗೆಯ ಒಳಗೆ ಪೂರ್ಣಗೊಳಿಸಬೇಕು. ಅಕ್ಷಯ ತದಿಗೆಯಂದು ಸಾಗುವಳಿ ಮಾಡಿದ ಜಮೀನಿನಲ್ಲಿರುವ ಮಣ್ಣನ್ನು ಕೃತಜ್ಞತಾ ಭಾವದಿಂದ ಪೂಜಿಸಬೇಕು. ಅನಂತರ ಪೂಜಿಸಿದ ಮಣ್ಣಿನಲ್ಲಿ ಹೊಂಡ ಮಾಡಬೇಕು ಮತ್ತು ಆ ಹೊಂಡ ಗಳಲ್ಲಿ ಬೀಜಗಳನ್ನು ಬಿತ್ತಬೇಕು. ಅಕ್ಷಯ ತದಿಗೆಯ ಮುಹೂರ್ತದಲ್ಲಿ ಬೀಜಗಳನ್ನು ಬಿತ್ತಲು ಪ್ರಾರಂಭಿಸಿದರೆ ಆ ದಿನ ವಾತಾವರಣದಲ್ಲಿ ಕಾರ್ಯನಿರತ ದೈವೀ ಶಕ್ತಿಯು ಬೀಜಗಳಲ್ಲಿ ಬರುವುದರಿಂದ ಸಮೃದ್ಧವಾದ ಫಸಲು ಬರುತ್ತದೆ. ಇದೇ ರೀತಿ ಯಲ್ಲಿ ಅಕ್ಷಯ ತದಿಗೆಯಂದು ಹೊಂಡಗಳನ್ನು ಮಾಡಿ ಗಿಡಗಳನ್ನು ನೆಟ್ಟರೆ ಹಣ್ಣಿನ ತೋಟವೂ ಹೇರಳ ವಾದ ಉತ್ಪಾದನೆ ನೀಡುತ್ತದೆ.
(ಆಧಾರ : ಸನಾತನ ನಿರ್ಮಿತ ಗ್ರಂಥ ‘ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ)
ಅಡುಗೆಮನೆ
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !