ಸಾಲ ಮರುಪಾವತಿಸಲು ಕೇವಲ 11 ದಿನಗಳ ಗಡುವು ಬಾಕಿ

ಇಸ್ಲಾಮಾಬಾದ್ (ಪಾಕಿಸ್ತಾನ) – ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ (ಯುಎಇ) ಪಡೆದ 29 ಸಾವಿರ ಕೋಟಿ ರೂಪಾಯಿಗಳ ಸಾಲವನ್ನು ತೀರಿಸಲು ಎಮಿರೇಟ್ಸ್ ನೀಡಿದ ಗಡುವಿನಲ್ಲಿ ಕೇವಲ 11 ದಿನಗಳು ಮಾತ್ರ ಬಾಕಿ ಇವೆ. ಪಾಕಿಸ್ತಾನಕ್ಕೆ ಈಗ ಸೌದಿ ಅರೇಬಿಯಾ ಮತ್ತು ಕತಾರ್‌ನಿಂದ 5 ಬಿಲಿಯನ್ ಡಾಲರ್ (ಸುಮಾರು 46 ಸಾವಿರದ 500 ಕೋಟಿ ರೂಪಾಯಿ) ಆರ್ಥಿಕ ಸಹಾಯ ಸಿಗಲಿದೆ. ಇದರಿಂದ ಎಮಿರೇಟ್ಸ್ ಸಾಲವನ್ನು ತೀರಿಸಲಾಗುವುದು. ಪಾಕಿಸ್ತಾನದ ದುರ್ಬಲ ವಿದೇಶಿ ವಿನಿಮಯ ಸ್ಥಿತಿಯನ್ನು ಸರಿದೂಗಿಸಲು ಈ ಸಹಾಯವು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation