
ಕಾಂಕೇರ್ (ಛತ್ತೀಸ್ಗಢ) – ಕಾಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ 5 ಲಕ್ಷ ರೂಪಾಯಿ ತಲೆದಂಡವಿದ್ದ ಮಹಿಳಾ ನಕ್ಸಲೈಟ್ ರೂಪಿ ಹತಳಾಗಿದ್ದಾಳೆ. ರೂಪಿ ಮಾವೋವಾದಿ ಸಂಘಟನೆಯ ಪ್ರಾದೇಶಿಕ ಸಮಿತಿಯ ಸದಸ್ಯೆಯಾಗಿದ್ದಳು, ಅಲ್ಲದೆ ಛತ್ತೀಸ್ಗಢದ ಬಸ್ತರ್ ಪ್ರದೇಶದಲ್ಲಿ ಸಕ್ರಿಯವಾಗಿದ್ದ ಕೊನೆಯ ಹಿರಿಯ ತೆಲುಗು ನಕ್ಸಲೈಟ್ ಆಗಿದ್ದಳು.
ರೂಪಿ ದಂಡಕಾರಣ್ಯ ವಿಶೇಷ ಪ್ರಾದೇಶಿಕ ಸಮಿತಿಯ ಸದಸ್ಯ ವಿಜಯ್ ರೆಡ್ಡಿಯ ಪತ್ನಿಯಾಗಿದ್ದಳು. ವಿಜಯ್ ರೆಡ್ಡಿಯನ್ನು ಕಳೆದ ವರ್ಷ ಎನ್ಕೌಂಟರ್ನಲ್ಲಿ ಕೊಲ್ಲಲಾಗಿತ್ತು. ಕೇಂದ್ರ ಸರಕಾರವು ಮಾರ್ಚ್ 31 ರಂದು ಛತ್ತೀಸ್ಗಢವನ್ನು ‘ನಕ್ಸಲ್ ಮುಕ್ತ’ ಎಂದು ಘೋಷಿಸಿದ 12 ದಿನಗಳ ನಂತರ ಈ ಘಟನೆ ನಡೆದಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”