
ಪಾಟಲಿಪುತ್ರ (ಬಿಹಾರ) – ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಭಾಜಪದ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿ ರಾಜ್ಯಸಭೆಯ ಸದಸ್ಯತ್ವವನ್ನು ಸ್ವೀಕರಿಸಿದ್ದರಿಂದ, ಸಾಮ್ರಾಟ್ ಚೌಧರಿ ಅವರನ್ನು ಈ ಹುದ್ದೆಗೆ ಭಾಜಪ ಪಕ್ಷವು ಆಯ್ಕೆ ಮಾಡಿದೆ.
🚨 Bihar Political Update 🚨
Samrat Choudhary has been unanimously elected leader of the Bihar BJP Legislative Party, clearing the path for him to become the next Chief Minister.
He is expected to take oath at Raj Bhavan on April 15, 2026, succeeding Nitish Kumar after his… pic.twitter.com/xc124kf4Za
— Sanatan Prabhat (@SanatanPrabhat) April 14, 2026
ಬಿಹಾರದಲ್ಲಿ ಭಾಜಪ ಮತ್ತು ಸಂಯುಕ್ತ ಜನತಾದಳದ ಮೈತ್ರಿ ಸರಕಾರವಿದೆ. ಏಪ್ರಿಲ್ ೧೫ರಂದು ಲೋಕಭವನದಲ್ಲಿ ಸಾಮ್ರಾಟ್ ಚೌಧರಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”