೪ ಪೊಲೀಸರ ಅಮಾನತು

ಭೋಪಾಲ್ (ಮಧ್ಯಪ್ರದೇಶ) – ಸಿಧಿ ಜಿಲ್ಲೆಯ ರೇವಾ ಸರಕಾರಿ ಆಸ್ಪತ್ರೆಗೆ ಆರೋಪಿಯೊಬ್ಬನನ್ನು ವೈದ್ಯಕೀಯ ತಪಾಸಣೆಗಾಗಿ ಕರೆತಂದಿದ್ದ ನಾಲ್ವರು ಪೊಲೀಸರು ಮದ್ಯ ಸೇವಿಸಿ ಬಂದಿದ್ದರು. ಅವರಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಆಸ್ಪತ್ರೆಯ ವಾರ್ಡ್‌ವೊಂದರಲ್ಲಿ ಇರಿಸಲಾಗಿದ್ದ ಕಸದ ಬುಟ್ಟಿಯಲ್ಲೇ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರಲ್ಲಿ ಉಪನಿರೀಕ್ಷಕ ನರ್ಮದಾ ಪ್ರಸಾದ್ ಪ್ರಜಾಪತಿ, ಹವಾಲ್ದಾರ್ ಉದಯ್‌ರಾಜ್ ಸಿಂಗ್, ಹವಾಲ್ದಾರ್ ಮನೀಶ್ ತಿವಾರಿ ಮತ್ತು ಇನ್ನೊಬ್ಬ ಹವಾಲ್ದಾರ್ ಸೇರಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!