ಕೊಪ್ಪಳ : ಹಿಂದೂ ಹುಡುಗಿಯರ ಚುಡಾಯಿಸಿದ ಪ್ರಕರಣ
ಗೋವಾ ಮತ್ತು ಮುಂಬಯಿನಿಂದ ಹಣದ ನೆರವು !

ಕೊಪ್ಪಳ – ಇಲ್ಲಿ ಏಪ್ರಿಲ್ 11 ರಂದು ಲವ್ ಜಿಹಾದ್ ಪ್ರಕರಣದಲ್ಲಿ ಮುಸ್ತಫಾ ಎಂಬಾತನನ್ನು ಬಂಧಿಸಲಾಗಿದೆ. ಅವನನ್ನು ವಿಚಾರಣೆಗೊಳಪಡಿಸಿದಾಗ, ಅವನ ಮೊಬೈಲ್ ಫೋನ್‌ನಲ್ಲಿ ಹಿಂದೂ ಹುಡುಗಿಯರ 9700 ಅಶ್ಲೀಲ ವಿಡಿಯೋಗಳು ಮತ್ತು 7000 ಛಾಯಾಚಿತ್ರಗಳು ಪತ್ತೆಯಾಗಿವೆ. ಅವನು ಇವುಗಳನ್ನು ಬೇರೆ ಯಾರಿಗಾದರೂ ಕಳುಹಿಸಿದ್ದಾನೆಯೇ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅವನು ಅನೇಕ ಹುಡುಗಿಯರನ್ನು ಪುಸಲಾಯಿಸಿ, ನಂಬಿಸಿ ಅವರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಅಲ್ಲದೆ, ಹುಡುಗಿಯರನ್ನು ಕರೆದುಕೊಂಡು ತಿರುಗಾಡಲು ಅವನಿಗೆ ಮುಂಬಯಿ ಮತ್ತು ಗೋವಾದ ಮಾದಕ ವಸ್ತು ಸಾಗಣೆದಾರರಿಂದ ಸಾಕಷ್ಟು ಹಣ ಸಿಗುತ್ತಿತ್ತು ಎಂಬುದು ತಿಳಿದುಬಂದಿದೆ.
ಮುಸ್ತಫಾ ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ನಿವಾಸಿಯಾಗಿದ್ದು, ನರ್ಸಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ತನ್ನ ಜಾಲಕ್ಕೆ ಬೀಳಿಸಿ ವಿವಿಧ ಸ್ಥಳಗಳಿಗೆ ಕರೆದೊಯ್ದಿದ್ದನು. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ವಿದ್ಯಾರ್ಥಿನಿ ಲವ್ ಜಿಹಾದ್‌ಗೆ ಬಲಿಯಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಮುಸ್ತಫಾ ತನ್ನ ಮೊಬೈಲ್‌ನಲ್ಲಿ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಮತ್ತು ನಗ್ನ ಚಿತ್ರಗಳನ್ನು ಇಟ್ಟುಕೊಂಡು ಅವರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !