ಹಿಂದೂ ಸಂಘಟನೆಯಿಂದ ಮುಸಲ್ಮಾನ ಯುವಕನಿಗೆ ಥಳಿತ!

ಡೆಹ್ರಾಡೂನ್ (ಉತ್ತರಾಖಂಡ) – ಇಲ್ಲಿನ ಮುಸ್ಲಿಂ ಯುವಕನೊಬ್ಬ ಹಿಂದೂ ಯುವಕನಿಗೆ ಎಮ್ಮೆ ಮಾಂಸವನ್ನು ತಿನ್ನಿಸಿದ್ದರಿಂದ, ಕಾಳಿ ಸೇನೆಯ ರಾಜ್ಯಾಧ್ಯಕ್ಷ ಭೂಪೇಶ್ ಜೋಶಿ ಅವರು ಆ ಮುಸ್ಲಿಂ ಯುವಕನಿಗೆ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದಿಂದ ಟೀಕೆಗಳು ವ್ಯಕ್ತವಾಗುತ್ತಿವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!