(ಜಲಸಂಧಿ ಎಂದರೆ ಎರಡು ದೊಡ್ಡ ಜಲಮೂಲಗಳನ್ನು (ಉದಾಹರಣೆಗೆ: ಸಮುದ್ರ, ಮಹಾಸಾಗರ) ಸಂಪರ್ಕಿಸುವ ಕಿರಿದಾದ ಜಲಮಾರ್ಗ)

ತೆಹ್ರಾನ್ (ಇರಾನ್) – ಕದನ ವಿರಾಮದ ಉಳಿದ ಅವಧಿಯಲ್ಲಿ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯಲಾಗುವುದು ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಘೋಷಿಸಿದ್ದಾರೆ. ಈ ಜಲಸಂಧಿಯು ಎಲ್ಲಾ ವಾಣಿಜ್ಯ ಹಡಗುಗಳಿಗೂ ಮುಕ್ತವಾಗಿರುತ್ತದೆ. ಲೆಬನಾನ್‌ನಲ್ಲಿನ ಕದನ ವಿರಾಮದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವ ಅರಘ್ಚಿ ಸ್ಪಷ್ಟಪಡಿಸಿದ್ದಾರೆ. ಇರಾನ್‌ನ ಈ ನಿರ್ಧಾರವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸ್ವಾಗತಿಸಿದ್ದಾರೆ. ಅವರು ‘ಟ್ರುತ್’ ಸಾಮಾಜಿಕ ಮಾಧ್ಯಮದಲ್ಲಿ ‘ಥ್ಯಾಂಕ್ ಯು ಇರಾನ್’ (Thank you Iran) ಎಂದು ಪೋಸ್ಟ್ ಮಾಡಿದ್ದಾರೆ. ಇರಾನ್‌ನ ಈ ಘೋಷಣೆಯು ಭಾರತವೂ ಸೇರಿದಂತೆ ಇಡೀ ಜಗತ್ತಿಗೆ ದೊಡ್ಡ ನೆಮ್ಮದಿಯನ್ನು ತಂದುಕೊಡಲಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation