ಹಮಾಸ್‌ಗೆ ಲಷ್ಕರ್-ಎ-ತೊಯ್ಬಾ ಜೊತೆ ಸಂಪರ್ಕವಿದೆ ಎಂಬ ಇಸ್ರೇಲ್‌ನ ದಾವೆ

ಜೆರುಸಲೆಮ್ (ಇಸ್ರೇಲ್) – ಭಾರತವು ಹಮಾಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕು ಎಂದು ಇಸ್ರೇಲ್ ವಿದೇಶಾಂಗ ಸಚಿವ ಗಿಡೋನ್ ಸಾರ್ ಅವರು ‘ಎಕ್ಸ್’ ಮೂಲಕ ಆಗ್ರಹಿಸಿದ್ದಾರೆ. ಗಿಡೋನ್ ಅವರು ಮಾತನಾಡುತ್ತಾ, “ಹಮಾಸ್ ಸಂಘಟನೆಯು ಭಾರತವು ನಿಷೇಧಿಸಿರುವ ಲಷ್ಕರ್-ಎ-ತೊಯ್ಬಾ ಎಂಬ ಜಿಹಾದಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದೆ. ಈ ಸಂಘಟನೆಗಳು ಜಾಗತಿಕ ಮಟ್ಟದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದು, ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಇಸ್ರೇಲ್ ಈಗಾಗಲೇ ಲಷ್ಕರ್-ಎ-ತೊಯ್ಬಾವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಈಗ ಭಾರತವೂ ಸಹ ಹಮಾಸ್ ಅನ್ನು ತನ್ನ ಭಯೋತ್ಪಾದಕ ಸಂಘಟನೆಗಳ ಪಟ್ಟಿಯಲ್ಲಿ ಸೇರಿಸಬೇಕು. ಇರಾನ್ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಜಾಲವನ್ನು ಇಸ್ರೇಲ್ ದೊಡ್ಡ ಮಟ್ಟದಲ್ಲಿ ದುರ್ಬಲಗೊಳಿಸಿದೆ. ಈ ಸಂಘರ್ಷದ ಪರಿಣಾಮ ಏಷ್ಯಾದಲ್ಲಿಯೂ ಕಾಣಿಸಬಹುದು” ಎಂದು ಅವರು ಹೇಳಿದ್ದಾರೆ.
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ