ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರ ಟೀಕೆ

ಕೂಚ್ ಬೆಹಾರ್ (ಬಂಗಾಳ) – ನಾನು ಅಸ್ಸಾಂನಿಂದ ಯಾವ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಹಾಕುತ್ತೇನೋ, ಅವರನ್ನು ಮಮತಾ ಬ್ಯಾನರ್ಜಿ ಬಂಗಾಳದಲ್ಲಿ ಸ್ವಾಗತಿಸುತ್ತಾರೆ ಎಂಬ ಶಬ್ದಗಳಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದರು. ಅವರು ಕೂಚ್ ಬೆಹಾರ್‌ನ ಚುನಾವಣಾ ಸಭೆಯೊಂದರಲ್ಲಿ ಮಾತನಾಡುತ್ತಿದ್ದರು. ಮಮತಾ ಬ್ಯಾನರ್ಜಿ ಅವರಿಂದಾಗಿ ಬಂಗಾಳ ಮತ್ತು ಅಸ್ಸಾಂನಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗಲಿದೆ ಎಂಬ ಆತಂಕವನ್ನೂ ಅವರು ವ್ಯಕ್ತಪಡಿಸಿದರು.
“We expel them, Mamata Banerjee welcomes them!”
Assam CM Himanta Biswa Sarma hits out at the TMC government over Bangladeshi infiltration during his visit to Cooch Behar. 🛡️#AssemblyPolls2026 #PoliticsUpdate #Assam #BengalElections
🎥 Courtesy: @livetimes_news pic.twitter.com/3kn1EIMDHH— Sanatan Prabhat (@SanatanPrabhat) April 17, 2026
ಮುಖ್ಯಮಂತ್ರಿ ಸರಮಾ ಅವರು ಮಾತನಾಡಿ, “ಈ ವರ್ಷ ಬಂಗಾಳದಲ್ಲಿ ಭಾಜಪ ಸರಕಾರವನ್ನು ಅಧಿಕಾರಕ್ಕೆ ತರಬೇಕಿದೆ. ಅದನ್ನು ಏಕೆ ತರಬೇಕು ಎಂಬುದನ್ನು ನೀವೇ (ಮತದಾರರೇ) ನಿರ್ಧರಿಸಿ. ನಾನು ಅಸ್ಸಾಂನಲ್ಲಿ ಬಾಂಗ್ಲಾದೇಶಿ ನುಸುಳುಕೋರರು ಬರದಂತೆ ತಡೆದಿದ್ದೇನೆ. ಒಬ್ಬನೇ ಒಬ್ಬ ಬಾಂಗ್ಲಾದೇಶಿ ನುಸುಳುಕೋರ ಬಂದರೂ, ನಾನು ಅವನನ್ನು ಅದೇ ದಿನ ಒದ್ದು ಬಾಂಗ್ಲಾದೇಶಕ್ಕೆ ಓಡಿಸುತ್ತೇನೆ” ಎಂದು ಹೇಳಿದರು.
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ