‘ಲವ್ ಜಿಹಾದ್’, ‘ಧಾರ್ಮಿಕ ಭಯೋತ್ಪಾದನೆ’ ಮತ್ತು ‘ಮತಾಂತರ ಜಾಲ’ದ ದೇಶವ್ಯಾಪಿ ಸರಪಳಿಯನ್ನು ಬಯಲಿಗೆಳೆಯಲು ಆಗ್ರಹ

ಪುಣೆ – ನಾಸಿಕ್ ನ ಬಹುರಾಷ್ಟ್ರೀಯ ಸಂಸ್ಥೆಯೊಂದರಲ್ಲಿ ಹಿಂದೂ ಮಹಿಳಾ ಉದ್ಯೋಗಿಗಳ ಲೈಂಗಿಕ ಶೋಷಣೆ, ಮತಾಂತರಕ್ಕಾಗಿ ಒತ್ತಡ, ಗೋಮಾಂಸ ಭಕ್ಷಣೆಗೆ ಬಲವಂತ ಮತ್ತು ನಮಾಜ್ ದಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ಇದರ ಹಿಂದಿರುವ ವಿಷಕಾರಿ ಜಿಹಾದಿ ಮನಸ್ಥಿತಿ ಮತ್ತು ಸಂಘಟಿತ ಅಪರಾಧವನ್ನು ಹತ್ತಿಕ್ಕಬೇಕು. ಇದರ ಹಿಂದಿರುವ ‘ಲವ್ ಜಿಹಾದ್’, ‘ಧಾರ್ಮಿಕ ಭಯೋತ್ಪಾದನೆ’ ಮತ್ತು ‘ಮತಾಂತರ ಜಾಲ’ದ ಬಗ್ಗೆ ಆಳವಾದ ತನಿಖೆ ನಡೆಸಿ, ಇದರ ದೇಶವ್ಯಾಪಿ ಕೊಂಡಿಯನ್ನು ಬಯಲಿಗೆಳೆಯಬೇಕು ಎಂಬ ಬೇಡಿಕೆಗಳಿಗಾಗಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಏಪ್ರಿಲ್ ೧೭ ರಂದು ಸಂಜೆ ೫.೩೦ ಕ್ಕೆ ‘ಹಿಂಜವಡಿ ಫೇಸ್ ೧’ ರ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಆಂದೋಲನ ನಡೆಸಲಾಯಿತು. ಈ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಧರ್ಮಾಭಿಮಾನಿಗಳು ಭಾಗವಹಿಸಿದ್ದರು.

ಈ ವಿಷಯಕ್ಕೆ ಸಂಬಂಧಿಸಿದ ಮನವಿ ಕುರಿತು ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಯಿತು. ಈ ಸಹಿಯುಳ್ಳ ಮನವಿಯನ್ನು ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಡಳಿತಕ್ಕೆ ನೀಡಲಾಗುವುದು ಎಂದು ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಪರಾಗ ಗೋಖಲೆ ಅವರು ತಿಳಿಸಿದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!