
‘ಪಾಶ್ಚಾತ್ಯರ ಅಂಧಾನುಕರಣೆಯು ಭಾರತೀಯತೆಗೆ ಸಂಪೂರ್ಣವಾಗಿ ಪರಕೀಯ ಮತ್ತು ವಿರೋಧಿಯಾಗಿದೆ. ಅದು ಅಧಃಪತನಕ್ಕೆ ದೂಡುವಂತಹದ್ದು ಮತ್ತು ಅಂತಿಮವಾಗಿ ಸರ್ವನಾಶಕ್ಕೆ ಕಾರಣವಾಗುವಂತಹುದಾಗಿದೆ. ಇದು ನಮಗೆ ತಿಳಿದಿದ್ದರೂ ಸಹ, ಇಂದು ನಾವು ಪಾಶ್ಚಾತ್ಯರ ಅಂಧಾನುಕರಣೆಯ ಮೋಹಕ್ಕೆ ಒಳಗಾಗಿದ್ದೇವೆ. ಅದಕ್ಕಾಗಿ ನಾವು ನಮ್ಮ ಅಸ್ತಿತ್ವವಾದ, ಭಾರತೀಯತೆಯನ್ನೇ ನಾಶಪಡಿಸಲು ಸಿದ್ಧರಾಗಿದ್ದೇವೆ.’
– ಗುರುದೇವ ಡಾ. ಕಾಟೇಸ್ವಾಮೀಜಿ (ಸೌಜನ್ಯ : ಮಾಸಿಕ ’ಘನಗರ್ಜಿತ್’, ಜೂನ್ ೨೦೧೮)
ಸೃಷ್ಟಿಯ ನಿರ್ಮಿತಿ ಮತ್ತು ಆಯಾ ಯುಗಗಳಲ್ಲಿನ ಸಪ್ತರ್ಷಿಗಳು !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ದೇವರ ‘ದೇವತ್ವವನ್ನು ಅನುಭವಿಸುವುದಕ್ಕಾಗಿ ಸಾಧನೆ ಮಾಡಿ !
ದೈವ ಗತಿ – ಪ್ರಾರಬ್ಧ ಮತ್ತು ಮುಕ್ತ ಇಚ್ಛೆ
ಸೂರ್ಯನಮಸ್ಕಾರ ಒಂದು ಪರಿಪೂರ್ಣ ಆಸನ !