ಆಕ್ರೋಶಗೊಂಡ ಜನಸಮೂಹದಿಂದ ಹಿಂಸಾತ್ಮಕ ಪ್ರತಿಭಟನೆ
ವಾಹನಗಳು ಮತ್ತು ಅಂಗಡಿಗಳಿಗೆ ಬೆಂಕಿ

ಕರ್ಣಾವತಿ (ಗುಜರಾತ) – ರಾಜ್ಯದ ಧಂಧುಕಾದಲ್ಲಿ ಧರ್ಮೇಶ ಗಾಮರಾ ಎಂಬ ಹಿಂದೂ ಯುವಕನೊಂದಿಗೆ ದ್ವಿಚಕ್ರ ವಾಹನಕ್ಕೆ ಸಂಬಂಧಿಸಿದಂತೆ ನಡೆದ ಜಗಳದಿಂದಾಗಿ, ಮುಸ್ಲಿಮರು ಆತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಇದರ ನಂತರ, ಆಕ್ರೋಶಗೊಂಡ ಜನಸಮೂಹವು ಈ ಹತ್ಯೆಯನ್ನು ಪ್ರತಿಭಟಿಸಿ ಹಿಂಸಾತ್ಮಕ ಆಂದೋಲನ ನಡೆಸಿತು. ಈ ಸಂದರ್ಭದಲ್ಲಿ ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಹಲವು ಕಡೆ ವಾಹನಗಳು ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಲಾಯಿತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡಬೇಕಾಯಿತು. ಪ್ರಸ್ತುತ ಇಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ನಾಗರಿಕರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಲಾಗುತ್ತಿದೆ. ಪೊಲೀಸರು ಧರ್ಮೇಶನ ಹಂತಕ ಮುಸಲ್ಮಾನನನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಇತರ ಶಂಕಿತರ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ