ಯುವತಿಯ ಕುತ್ತಿಗೆಯಲ್ಲಿದ್ದ ತುಳಸಿ ಮಾಲೆ ಮತ್ತು ಮಣಿಕಟ್ಟಿನಲ್ಲಿದ್ದ ದಾರವನ್ನು ಕತ್ತರಿಸಿದ!
ಆರೋಪಿಗೆ ೫ ದಿನಗಳ ಪೊಲೀಸ್ ಕಸ್ಟಡಿ

ನಾಸಿಕ – ಇಲ್ಲಿನ ಪಂಚವಟಿ ಭಾಗದ ಯುವತಿಯೊಬ್ಬಳಿಗೆ ‘ಗಜ್ವಾ-ಎ-ಹಿಂದ್’ (‘ಗಜ್ವಾ-ಎ-ಹಿಂದ್’ ಅಂದರೆ ಭಾರತವನ್ನು ಇಸ್ಲಾಮೀಕರಣಗೊಳಿಸಲು ನಡೆಸುವ ಯುದ್ಧ) ಬಗ್ಗೆ ಹೇಳಿ, ಆಕೆಯ ಮೇಲೆ ಮತಾಂತರಕ್ಕಾಗಿ ಒತ್ತಡ ಹೇರಲಾಯಿತು. ಶಂಕಿತ ಆರೋಪಿ ತಂಜೀರ್ ಇನಾಮದಾರ್ ಎಂಬಾತ ಆಕೆಗೆ ಬಲವಂತವಾಗಿ ಸಿಗರೇಟ್ ಮತ್ತು ಮದ್ಯ ಕುಡಿಸಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಆಕೆಯನ್ನು ಮತಾಂತರಗೊಳ್ಳುವಂತೆ ಪ್ರೇರೇಪಿಸಿದನು. ಆರೋಪಿಯು ಆಕೆಯ ಕುತ್ತಿಗೆಯಲ್ಲಿದ್ದ ತುಳಸಿ ಮಾಲೆ ಮತ್ತು ಮಣಿಕಟ್ಟಿಗೆ ಕಟ್ಟಿದ್ದ ದಾರವನ್ನು ಕತ್ತರಿಸಿದ್ದಾನೆ. ೨೦೨೬ರ ಜನವರಿಯಲ್ಲಿ, ಆರೋಪಿಯು ಸಂತ್ರಸ್ತೆಯ ಕುತ್ತಿಗೆಯ ಮೇಲೆ ಕಚ್ಚಿ ಅದು ‘ಲವ್ ಬೈಟ್’ (ಪ್ರೇಮದ ಗುರುತು) ಎಂದು ಹೇಳಿ, ಆಕೆಯೊಂದಿಗೆ ಆಕ್ಷೇಪಾರ್ಹ ಫೋಟೋಗಳನ್ನು ತೆಗೆದನು. ಈ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದಾಗಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ್ದಾನೆ. ಆರೋಪಿ ತಂಜೀರ್ ಇನಾಮದಾರ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ೫ ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !