ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆ

ಬೆಂಗಳೂರು (ಕರ್ನಾಟಕ) – ಮುಸ್ಲಿಂ ಬಾಂಧವರು ಯಾವಾಗಲೂ ನಮ್ಮೊಂದಿಗಿದ್ದಾರೆ. ನಾವು ಮತ್ತು ಅವರು ಯಾವಾಗಲೂ ಸಹೋದರರಂತೆ ಇರುತ್ತೇವೆ. ಮುಂದಿನ ದಿನಗಳಲ್ಲೂ ಈ ಸಂಬಂಧ ಹೀಗೆಯೇ ಮುಂದುವರಿಯಲಿದೆ. ಅಲ್ಪಸಂಖ್ಯಾತ ಸಮುದಾಯದ ಹಿತಾಸಕ್ತಿ ಕಾಪಾಡುವಲ್ಲಿ ಕಾಂಗ್ರೆಸ್ ಪಕ್ಷ ಎಂದಿಗೂ ಹಿಂದೆ ಬಿದ್ದಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಸರಕಾರದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
🚨 Vote-Bank Politics Exposed! 🚨
“Muslims and we have always been brothers, and Congress has always stood firmly behind the Muslims” – Dr. G. Parameshwara, Home Minister of the Congress government in Karnataka.
This is exactly why Indian National Congress partitioned India and… pic.twitter.com/41saAGkfba
— Sanatan Prabhat (@SanatanPrabhat) April 20, 2026
ಚುನಾವಣಾ ಟಿಕೆಟ್ ಹಂಚಿಕೆ ವಿಚಾರದಲ್ಲಿ ಮುಸ್ಲಿಮರಲ್ಲಿ ಉಂಟಾಗಿರುವ ಅಸಮಾಧಾನದ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್, “ಯಾವುದೋ ಒಂದು ಕ್ಷೇತ್ರದಲ್ಲಿ ಟಿಕೆಟ್ ಸಿಗದ ಕಾರಣಕ್ಕೆ ಸಂಪೂರ್ಣ ಚಿತ್ರಣ ಬದಲಾಗುವುದಿಲ್ಲ. ಅಲ್ಪಸಂಖ್ಯಾತ ಸಮುದಾಯದವರು ಈ ಬಗ್ಗೆ ನಿರಾಸೆಗೊಳ್ಳುವ ಅಗತ್ಯವಿಲ್ಲ. ಏನಾದರೂ ಲೋಪದೋಷಗಳಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚರ್ಚಿಸಿ ಸರಿಪಡಿಸುತ್ತಾರೆ. ನಾವೆಲ್ಲರೂ ಒಟ್ಟಾಗಿ ಮುಂದೆ ಹೋಗುವ ಅಗತ್ಯವಿದೆ,” ಎಂದು ಕರೆ ನೀಡಿದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!