ತಳೋಜಾ ಮಧ್ಯವರ್ತಿ ಜೈಲಿನಲ್ಲಿನ ಘಟನೆ !

ತಳೋಜಾ (ರಾಯಗಡ ಜಿಲ್ಲೆ) – ತಳೋಜಾ ಮಧ್ಯವರ್ತಿ ಕಾರಾಗೃಹದ ಅಲ್ತಮಶ ಯೂಸುಫ್ ಶೇಖ್ ಮತ್ತು ಮುಬೀನ್ ಕಾದರ್ ಶೇಖ್ ಎಂಬ ಖೈದಿಗಳ ನಡುವೆ ನಡೆದ ಹೊಡೆದಾಟದಲ್ಲಿ ಒಬ್ಬ ಖೈದಿಯು ಗಾಯಗೊಂಡಿದ್ದಾನೆ. ಆರೋಪಿ ಮುಬೀನ್ ಅಲ್ತಮಶ್ ಬಳಿ ೧೦ ಸಾವಿರ ರೂಪಾಯಿಗಳ ಬೇಡಿಕೆಯಿಟ್ಟಿದ್ದನು; ಆದರೆ ಅವನು ಹಣ ನೀಡಲು ನಿರಾಕರಿಸಿದ್ದರಿಂದ ಆರೋಪಿಯು ಅವನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಗಳವಾಡಿದ್ದಾನೆ. ಮುಬೀನ್ ಅಲ್ತಮಶ್‌ನ ಹೊಟ್ಟೆ ಮತ್ತು ಕಿವಿಯ ಮೇಲೆ ಜೋರಾಗಿ ಗುದ್ದಿದ್ದಾನೆ. ಇದರಿಂದ ಅಲ್ತಮಶ್ ಗಂಭೀರವಾಗಿ ಗಾಯಗೊಂಡಿದ್ದು, ಅವನ ಬಾಯಿಯಿಂದ ರಕ್ತಸ್ರಾವವಾಗಿದೆ. ಅವನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಮುಬೀನ್ ಕಾದರ್ ಶೇಖ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!