
ಮಹಾರಾಜಗಂಜ್ (ಉತ್ತರ ಪ್ರದೇಶ) – ಇಲ್ಲಿನ ಖೋರಿಯಾ ಬಜಾರ್ ಪ್ರದೇಶದಲ್ಲಿರುವ ಒಂದು ಪ್ರಾಚೀನ ಶಿವಮಂದಿರದಲ್ಲಿ ಮಾಂಸದ ತುಂಡುಗಳನ್ನು ಎಸೆದ ಘಟನೆಯಿಂದಾಗಿ ಉದ್ವಿಗ್ನತೆ ಉಂಟಾಗಿತ್ತು. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿ ಮಹಿಳೆ ಮತ್ತು ಆಕೆಯ ಕುಟುಂಬದವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಸದ್ಯ ಮಂದಿರದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಾಂತಿ ಕಾಪಾಡಲು ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪರಿಸ್ಥಿತಿಯು ಸಂಪೂರ್ಣ ನಿಯಂತ್ರಣದಲ್ಲಿದೆ. ಈ ಘಟನೆಯು ಏಪ್ರಿಲ್ ೧೯ ರ ಭಾನುವಾರ ರಾತ್ರಿ ೮:೩೦ ಕ್ಕೆ ನಡೆದಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!