
ಕಠ್ಮಂಡು (ನೇಪಾಳ) – ಭಾರತದ ಗಡಿಗೆ ಹೊಂದಿಕೊಂಡಿರುವ ನೇಪಾಳದ ಕಪಿಲವಸ್ತು ಜಿಲ್ಲೆಯಲ್ಲಿ ನೇಪಾಳ ಪೊಲೀಸರು ೨ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದಾರೆ. ಅವರ ಮೇಲೆ ಆಭರಣದ ಅಂಗಡಿಯೊಂದರಿಂದ ಚಿನ್ನದ ಆಭರಣಗಳನ್ನು ಕಳವು ಮಾಡಿದ ಆರೋಪವಿದೆ. ಕಳೆದ ಒಂದು ವಾರದಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿರುವ ೪ನೇ ಘಟನೆ ಇದಾಗಿದೆ. ಇದಕ್ಕೂ ಮೊದಲು ಇದೇ ಜಿಲ್ಲೆಯಲ್ಲಿ ಚಿನ್ನದ ಆಭರಣ ಕಳ್ಳತನದ ಪ್ರಕರಣದಲ್ಲಿ ೨ ಪಾಕಿಸ್ತಾನಿ ಮಹಿಳೆಯರನ್ನೂ ಬಂಧಿಸಲಾಗಿತ್ತು.
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid