
ಬೆಂಗಳೂರು – ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ ವಿರುದ್ಧ ಜೂಜಾಟ ಪ್ರಕರಣದಲ್ಲಿ ದೂರು ದಾಖಲಿಸಿ ತನಿಖೆ ನಡೆಸಲು ಆದೇಶಿಸಿದೆ. ಈ ಆದೇಶವನ್ನು ತುಮಕೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ನೀಡಲಾಗಿದೆ.
2025 ರಲ್ಲಿ ತುಮಕೂರಿನಲ್ಲಿ ನಡೆದ ಪಿಯು ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂ. ಬೆಟ್ಟಿಂಗ್ ನಡೆಸಿರುವುದಾಗಿ ಪರಮೇಶ್ವರ ಹೇಳಿದ್ದರು. ವಿಜೇತ ತಂಡಕ್ಕೆ ಬಹುಮಾನ ನೀಡುವ ಸಂದರ್ಭದಲ್ಲಿ ಸಚಿವರು ಸ್ವತಃ ಈ ಬಗ್ಗೆ ತಿಳಿಸಿದ್ದರು. ಅವರು ‘ಕೇವಲ ಮೋಜಿಗಾಗಿ’ ಬೆಟ್ಟಿಂಗ್ ನಡೆಸಿರುವುದಾಗಿ ವಿವರಿಸಿದ್ದರು. ಇದು ಕಾನೂನುಬಾಹಿರ ಎಂದು ಆರೋಪಿಸಿ ಎಚ್.ಆರ್. ನಾಗಭೂಷಣ್ ಖಾಸಗಿ ದೂರು ದಾಖಲಿಸಿದ್ದರು.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ