ಪಹಲ್ಗಾಮ್ ಭಯೋತ್ಪಾದನಾ ದಾಳಿಯ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ ಅವರ ನಿರ್ಧಾರ

ನವ ದೆಹಲಿ – ಕಳೆದ ವರ್ಷ ಇದೇ ದಿನದಂದು (22 ಏಪ್ರಿಲ್ 2025 ರಂದು) ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದನಾ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ನಿರಪರಾಧಿ ಜೀವಗಳನ್ನು ನಾನು ಸ್ಮರಿಸುತ್ತೇನೆ. ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದುಃಖದಿಂದ ಚೇತರಿಸಿಕೊಳ್ಳುತ್ತಿರುವ ಶೋಕತಪ್ತ ಕುಟುಂಬಗಳೊಂದಿಗೆ ನನ್ನ ಸಹಾನುಭೂತಿ ಇದೆ. ಒಂದು ರಾಷ್ಟ್ರವಾಗಿ ನಾವು ಈ ದುಃಖ ಮತ್ತು ಸಂಕಲ್ಪದಲ್ಲಿ ಒಟ್ಟಾಗಿ ನಿಂತಿದ್ದೇವೆ. ಭಾರತವು ಯಾವುದೇ ರೀತಿಯ ಭಯೋತ್ಪಾದನೆಯ ಮುಂದೆ ಎಂದಿಗೂ ತಲೆಬಾಗುವುದಿಲ್ಲ. ಭಯೋತ್ಪಾದಕರ ಕ್ರೂರ ಸಂಚುಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ ನಿರ್ಧಾರವನ್ನು ವ್ಯಕ್ತಪಡಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!