
ನವದೆಹಲಿ – ದೆಹಲಿಯಿಂದ ಸ್ವಿಟ್ಜರ್ಲೆಂಡ್ ನ ಜ್ಯೂರಿಚ್ ಗೆ ತೆರಳುತ್ತಿದ್ದ ಸ್ವಿಸ್ ಏರ್‌ಲೈನ್ಸ್ ನ ‘ಎಲ್.ಎಕ್ಸ್.೧೪೭’ ವಿಮಾನವು ಹಾರಾಟ ಆರಂಭಿಸುವ ಹಂತದಲ್ಲಿದ್ದಾಗ ಇಂಜಿನ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹತ್ತಿಕೊಂಡಿದೆ. ಈ ಘಟನೆಯಲ್ಲಿ ೬ ಜನರು ಗಾಯಗೊಂಡಿದ್ದಾರೆ.
Swiss flight aborts takeoff in Delhi after an engine scare; passengers evacuated, 6 injured.
Full emergency declared around 2 am as fire tenders rushed to the spot.
The aircraft was preparing for departure when the incident occurred.#AviationNews pic.twitter.com/lzuiJEv6NE
— Sanatan Prabhat (@SanatanPrabhat) April 26, 2026
ಈ ವಿಮಾನದಲ್ಲಿ ೪ ನವಜಾತ ಶಿಶುಗಳು ಸೇರಿದಂತೆ ಒಟ್ಟು ೨೩೨ ಪ್ರಯಾಣಿಕರಿದ್ದರು. ಏಪ್ರಿಲ್ ೨೫ ರಂದು ಮಧ್ಯರಾತ್ರಿ ೧ ಗಂಟೆ ೮ ನಿಮಿಷಕ್ಕೆ ವಿಮಾನವು ಉಡ್ಡಯನ ಮಾಡುತ್ತಿದ್ದಾಗ, ಅದರ ಇಂಜಿನ್ ಇದ್ದಕ್ಕಿದ್ದಂತೆ ಸ್ಥಗಿತಗೊಂಡು ಬೆಂಕಿ ಕಾಣಿಸಿಕೊಂಡಿತು. ಇದನ್ನು ಗಮನಿಸಿದ ಪೈಲಟ್ ತಕ್ಷಣವೇ ವಿಮಾನವನ್ನು ನಿಲ್ಲಿಸಿದರು.ಎಲ್ಲಾ ಪ್ರಯಾಣಿಕರನ್ನು ತುರ್ತು ನಿರ್ಗಮನದ ‘ಸ್ಲೈಡ್’ ಬಳಸಿ ಸುರಕ್ಷಿತವಾಗಿ ಹೊರತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!