ಮೌಲಾನಾರಿಗೆ ವಿದೇಶದಿಂದ ದೊರೆಯುವ ಅಕ್ರಮ ದೇಣಿಗೆ ಮತ್ತು ಪಾಕಿಸ್ತಾನದೊಂದಿಗಿನ ಸಂಬಂಧ ಬಹಿರಂಗ
(ಮೌಲಾನಾ ಎಂದರೆ ಇಸ್ಲಾಂ ಧರ್ಮದ ಅಧ್ಯಯನಕಾರ)

ಸಂತ ಕಬೀರನಗರ (ಉತ್ತರ ಪ್ರದೇಶ) – ಇಲ್ಲಿನ ‘ಅಲ್-ಹುದಾ’ ಎಂಬ ಅಕ್ರಮ ಮದರಸಾವನ್ನು ತೆರವುಗೊಳಿಸುವ ಕಾರ್ಯವನ್ನು ಆಡಳಿತ ಮಂಡಳಿಯು ಹಮ್ಮಿಕೊಂಡಿದೆ. ಈ ಮದರಸಾವನ್ನು ಬ್ರಿಟಿಷ್ ಮೌಲಾನಾ ಶಂಸುಲ ಹುದಾ ಖಾನನು ನಡೆಸುತ್ತಿದ್ದನು. ಮೌಲಾನಾರ ಮೇಲೆ ಅಕ್ರಮ ವಿದೇಶಿ ದೇಣಿಗೆ ಮತ್ತು ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಿರುವ ಗಂಭೀರ ಆರೋಪಗಳಿವೆ. ಯಾವುದೇ ರೀತಿಯ ನಕ್ಷೆಯನ್ನು ಅನುಮೋದಿಸಿಕೊಳ್ಳದೇ ಈ ಕಟ್ಟಡವನ್ನು ನಿರ್ಮಿಸಲಾಗಿತ್ತು.
🚨 Bulldozer Action in Uttar Pradesh
Illegal madrasa linked to Maulana Shamsul Huda demolished in Sant Kabir Nagar after investigation.
SDM probe found the madrasa was built illegally, while reports also revealed suspicious foreign funding and Pakistan links.
Strict action… pic.twitter.com/L9NCnwWX5V
— Sanatan Prabhat (@SanatanPrabhat) April 26, 2026
೧. ಈ ವಿಷಯವಾಗಿ ಸಂಬಂಧಪಟ್ಟ ಇಲಾಖೆಯು ಜನವರಿ 13, 2026 ರಂದು ನೋಟಿಸ್ ಜಾರಿ ಮಾಡಿತ್ತು. ಆದರೂ ಸಹ ಕಟ್ಟಡವು ಕಾನೂನುಬದ್ಧವಾಗಿದೆ ಎಂದು ಸಾಬೀತುಪಡಿಸಲು ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಲಿಲ್ಲ. ತಪಾಸಣೆಯ ಸಮಯದಲ್ಲಿ ಈ ನಿರ್ಮಾಣವು ನಿಯಮಗಳಿಗೆ ವಿರುದ್ಧವಾಗಿದೆ ಎಂದು ಕಂಡುಬಂದಿದ್ದರಿಂದ ಅದನ್ನು ನೆಲಸಮಗೊಳಿಸಲು ಆದೇಶಿಸಲಾಯಿತು.
೨. ಈ ಕಾರ್ಯಾಚರಣೆಯನ್ನು ತಡೆಯಲು ಮೌಲಾನಾ ಶಂಸುಲ ಹುದಾ ಖಾನರವರು ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು; ಆದರೆ ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸಿತು. ನ್ಯಾಯಾಲಯದಿಂದ ಯಾವುದೇ ಪರಿಹಾರ ಸಿಗದ ಕಾರಣ ಜಿಲ್ಲಾಡಳಿತವು ಬುಲ್ಡೋಜರ್ ಕಾರ್ಯಾಚರಣೆಯನ್ನು ಆರಂಭಿಸಿತು.
೩. ಉಪಜಿಲ್ಲಾಧಿಕಾರಿ ಹೃದಯ ರಾಮ ತ್ರಿಪಾಠಿಯವರು ಮಾತನಾಡಿ, ಮೌಲಾನಾರವರ ಮೇಲೆ ಗಂಭೀರ ಆರೋಪಗಳಿದ್ದು, ಅವುಗಳ ತನಿಖೆ ನಡೆಯುತ್ತಿದೆ. ಮದರಸಾವನ್ನು ಸಂಪೂರ್ಣವಾಗಿ ನೆಲಸಮ ಮಾಡುವವರೆಗೆ ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ