
‘ಕಲಿಯುಗವು ೪ ಲಕ್ಷದ ೩೨ ಸಾವಿರ ವರ್ಷಗಳದ್ದಾಗಿದೆ. ಅದರಲ್ಲಿ ಕೇವಲ ೫ ಸಾವಿರದ ೧೨೭ ವರ್ಷಗಳು ಮಾತ್ರ ಕಳೆದಿವೆ. ಈ ಅಲ್ಪಕಾಲದ ಪರಿಣಾಮವನ್ನೇ ಈಗ ಸಹಿಸುವುದು ಕಷ್ಟಕರವಾಗುತ್ತಿರುವಾಗ, ಮುಂದಿನ ಕಾಲದ ದುಷ್ಪರಿಣಾಮಗಳು ಇನ್ನೆಷ್ಟು ಭಯಂಕರವಾಗಿರಬಹುದು ! ಇಂತಹ ಕಲಿಯುಗದಲ್ಲಿ ಮತ್ತೆ ಜನ್ಮತಾಳಿ ಅದರ ದುಷ್ಪರಿಣಾಮಗಳನ್ನು ಅನುಭವಿಸಬಾರದು ಎಂದಿದ್ದರೆ, ಜನ್ಮ-ಮೃತ್ಯುವಿನ ಚಕ್ರದಿಂದ ಮುಕ್ತರಾಗುವುದೇ ಏಕೈಕ ಆಯ್ಕೆಯಾಗಿದೆ. ಅದಕ್ಕಾಗಿಯಾದರೂ ಸಾಧನೆ ಮಾಡಿ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಅಧ್ಯಾತ್ಮಶಾಸ್ತ್ರದ ಗ್ರಂಥಗಳನ್ನು ಓದುವುದರಿಂದಾಗುವ ಲಾಭ !
‘ಅಧ್ಯಾತ್ಮಶಾಸ್ತ್ರದ ಗ್ರಂಥಗಳನ್ನು ಓದಿದಾಗ ಓದುಗನು ಇನ್ನು ಉತ್ತಮವಾಗಿ ಸಾಧನೆ ಮಾಡಲು ಪ್ರಾರಂಭಿಸುತ್ತಾನೆ, ಅವನ ಮಾಯೆಯ ಮೇಲಿನ ಆಕರ್ಷಣೆ ಕಡಿಮೆಯಾಗಿ ಅವನು ಸಾಧನೆಯಲ್ಲಿ ಮುಂದುವರಿಯುತ್ತಾನೆ. ಈ ಲಾಭವು ಬೇರೆ ಯಾವುದೇ ವಿಷಯಗಳಿಗೆ ಸಂಬಂಧಿಸಿದ ಓದಿನಿಂದ ಸಿಗುವುದಿಲ್ಲ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !
ದೇಶದ ದುರ್ದಶೆಗೆ ಇದುವೇ ಕಾರಣ !
‘ಮನುಷ್ಯ ಮತ್ತು ದೇವರ ನಡುವಿನ ತುಲನೆಯ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ವಿಚಾರ’ದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ ಮತ್ತು ಅದರಿಂದ ಕಲಿಯಬೇಕಾದ ಬೋಧನೆ ಅಂದರೆ ‘ಜೀವನವನ್ನು ಸಾರ್ಥಕಗೊಳಿಸಲು ಕಠಿಣ ಸಾಧನೆ ಮಾಡದೇ ಪರ್ಯಾಯವಿಲ್ಲ !
ಧರ್ಮಾಂಧರು ಮಾಡಿದ ರಾಷ್ಟ್ರಹಾನಿ ಮತ್ತು ಅದರ ಕಡೆಗೆ ಆದ ಅಕ್ಷಮ್ಯ ನಿರ್ಲಕ್ಷ್ಯ !