ಈ ವರ್ಷ ಇದುವರೆಗೆ 30 ಭಯೋತ್ಪಾದಕರ ಕೊಲೆ!

ಪೇಶಾವರ (ಪಾಕಿಸ್ತಾನ) – ಪಾಕಿಸ್ತಾನದ ಪ್ರಮುಖ ಜಿಹಾದಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿಯನ್ನು ಏಪ್ರಿಲ್ 26 ರಂದು ಕೆಲವು ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಯೂಸುಫ್ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ ಲಷ್ಕರ್ ಶಾಖೆಯ ಮುಖ್ಯಸ್ಥನಾಗಿದ್ದನು. ಈ ಘಟನೆಯ ಕುರಿತು ಪಾಕಿಸ್ತಾನಿ ಮಾಧ್ಯಮಗಳು ಮತ್ತು ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ.
🔥 Pakistan Terror Network Hit Again
LeT Commander Sheikh Yousuf Afridi eliminated by unknown assailants in Khyber Pakhtunkhwa, Pakistan.
⚠️ 30 terrorists neutralized so far this year
📍 Earlier this April, LeT co-founder Amir Hamza, a close aide of Hafiz Saeed, was shot by… pic.twitter.com/1NtTZpA1or
— Sanatan Prabhat (@SanatanPrabhat) April 27, 2026
ಜನವರಿ 2026 ರಿಂದ ಇದುವರೆಗೆ ಲಾಹೋರ್, ಕರಾಚಿ ಮತ್ತು ಖೈಬರ್ ಪಖ್ತುನ್ಖ್ವಾಗಳಲ್ಲಿ ಲಷ್ಕರ್-ಎ-ತೊಯ್ಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ವಿವಿಧ ಭಯೋತ್ಪಾದಕ ಸಂಘಟನೆಗಳ ಪ್ರಮುಖ ಕಮಾಂಡರ್‌ಗಳು ಸೇರಿದಂತೆ 30 ಕ್ಕೂ ಹೆಚ್ಚು ಭಯೋತ್ಪಾದಕರು ಇಂತಹ ಗುಂಡಿನ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ.
ಇದೇ ಏಪ್ರಿಲ್ ತಿಂಗಳಿನಲ್ಲಿ, ಲಷ್ಕರ್-ಎ-ತೊಯ್ಬಾದ ಸಹ-ಸಂಸ್ಥಾಪಕ ಮತ್ತು ಹಫೀಜ್ ಸಯೀದ್‌ನ ಆಪ್ತ ಸಹಚರನಾದ ಆಮಿರ್ ಹಮ್ಜಾ ಮೇಲೆ ಕೂಡ ಲಾಹೋರ್‌ನಲ್ಲಿ ಅಜ್ಞಾತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರು, ಇದರಲ್ಲಿ ಅವನು ಗಂಭೀರವಾಗಿ ಗಾಯಗೊಂಡಿದ್ದನು.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !