ಬಲೂಚ್ ಲಿಬರೇಶನ್ ಆರ್ಮಿಯ ದಾವೆ

ಕ್ವೆಟ್ಟಾ (ಬಲೂಚಿಸ್ತಾನ) – ಏಪ್ರಿಲ್ 15 ರಿಂದ ಏಪ್ರಿಲ್ 25 ರ ಅವಧಿಯಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳ ಮೇಲೆ 27 ದಾಳಿಗಳನ್ನು ನಡೆಸಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ (BLA) ತಿಳಿಸಿದೆ. ಈ ದಾಳಿಗಳಲ್ಲಿ 42 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದಾರೆ, ಅನೇಕರು ಗಾಯಗೊಂಡಿದ್ದಾರೆ ಮತ್ತು ಒಬ್ಬ ಸೈನಿಕನನ್ನು ಬಂಧಿಯಾಗಿಸಲಾಗಿದೆ ಎಂದು ಅದು ಹೇಳಿಕೊಂಡಿದೆ. ಪಾಕಿಸ್ತಾನಿ ಭದ್ರತಾ ಪಡೆಗಳ ಹಲವಾರು ಚೆಕ್‌ಪೋಸ್ಟ್‌ಗಳನ್ನು ತಮ್ಮ ಹತೋಟಿಗೆ ತೆಗೆದುಕೊಂಡಿರುವುದಾಗಿ ಮತ್ತು ಅವರ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿರುವುದಾಗಿಯೂ ಸಂಘಟನೆ ಹೇಳಿಕೊಂಡಿದೆ.
ಸಂಘಟನೆಯ ವಕ್ತಾರ ಜಿಯಾಂದ್ ಬಲೋಚ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, “ಸಂಘಟನೆಯ ಹೋರಾಟಗಾರರು ಪಾಕಿಸ್ತಾನಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟ, ಹೊಂಚು ಹಾಕಿ ದಾಳಿ ಮಾಡುವುದು, ದಾಳಿ ನಡೆಸುವುದು ಮತ್ತು ಡ್ರೋನ್‌ಗಳ ಮೂಲಕ ಈ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!