ಮೂವರು ಆರೋಪಿಗಳ ಬಂಧನ

ಶ್ರೀನಗರ – ಜಮ್ಮು ಕಾಶ್ಮೀರ ಪೊಲೀಸರು ಕಳುವಾಗಿದ್ದ ಹಸುವನ್ನು ಕೇವಲ 6 ದಿನಗಳಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಏಪ್ರಿಲ್ 21 ರಂದು ತಡರಾತ್ರಿ ಆರೋಪಿಗಳು ಕತ್ತಲೆಯ ದುರುಪಯೋಗ ಪಡೆದು ಕೊಟ್ಟಿಗೆಯಿಂದ ಹಸುವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದರು. ಮರುದಿನ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದ ತಕ್ಷಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು. ಕಳ್ಳರನ್ನು ಹಿಡಿಯಲು ಕಟ್ರಾ-ರಿಯಾಸಿ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿದರು. ಪೊಲೀಸರು ತಾಂತ್ರಿಕ ಕಣ್ಗಾವಲು ಮತ್ತು ತಮ್ಮ ಗುಪ್ತಚರ ಜಾಲದ ಸಹಾಯದಿಂದ ಕುಲ್ಗಾಮ್‌ನಲ್ಲಿ ಆರೋಪಿಗಳನ್ನು ಬಂಧಿಸಿದರು. ಈ ಕಾರ್ಯಾಚರಣೆಯ ವೇಳೆ ಪೊಲೀಸರು ಕಳುವಾಗಿದ್ದ ಹಸುವನ್ನು ರಕ್ಷಿಸಿದ್ದಾರೆ. ಇದರೊಂದಿಗೆ ಕೃತ್ಯಕ್ಕೆ ಬಳಸಿದ್ದ ಆಲ್ಟೋ ಕಾರನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ.
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ