
ಪಣಜಿ (ಗೋವಾ) – ಸೇಂಟ್ ಕ್ಸೇವಿಯರ್ ಅವರ ಮೇಲಿನ ಆಪಾದಿತ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಖರ ಹಿಂದುತ್ವವಾದಿ ಗೌತಮ್ ಖಟ್ಟರ್ ಅವರು ಆ ಭಾಷಣವನ್ನು ಸ್ವತಃ ತಾವೇ ಬರೆದಿರುವುದಾಗಿ ನೀಡಿದ ಹೇಳಿಕೆಯನ್ನು ಪೊಲೀಸರು ಪರಿಗಣಿಸಿದ್ದಾರೆ. ಆದ್ದರಿಂದ, ನ್ಯಾಯಾಲಯವು ಗೌತಮ್ ಅವರ 18 ವರ್ಷದ ಕಿರಿಯ ಸಹೋದರ ಮಾಧವ್ ಖಟ್ಟರ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಗೌತಮ್ ಖಟ್ಟರ್ ಅವರ ಭಾಷಣವನ್ನು ಮಾಧವ್ ಖಟ್ಟರ್ ಬರೆದಿದ್ದಾರೆ ಎಂದು ಆರೋಪಿಸಿ ಪೊಲೀಸರು ಅವರನ್ನು ಈ ಹಿಂದೆ ಬಂಧಿಸಿದ್ದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!