ಭಯೋತ್ಪಾದಕರೊಂದಿಗೆ ನಂಟಿರುವ ಸಾಧ್ಯತೆ!
ಮತಾಂಧರ ಹಿಂದೂ ದ್ವೇಷವನ್ನು ತಿಳಿಯಿರಿ!
(ಕಲ್ಮಾ ಎಂದರೆ ಅಲ್ಲಾಹನನ್ನು ಸ್ತುತಿಸುವ ವಾಕ್ಯಗಳು)

ಮುಂಬಯಿ – ಮೀರಾರೋಡ್ (ಪೂರ್ವ) ಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ಭದ್ರತಾ ಸಿಬ್ಬಂದಿಯ ಹೆಸರು ಮತ್ತು ಧರ್ಮವನ್ನು ಕೇಳಿದ ಜೈಬ್ ಜುಬೈರ್ ಅನ್ಸಾರಿ ಎಂಬ ಮುಸ್ಲಿಂ ಯುವಕ, ಭದ್ರತಾ ಸಿಬ್ಬಂದಿಗೆ ಕಲ್ಮಾ ಪಠಿಸುವಂತೆ ಹೇಳಿದನು. ಭದ್ರತಾ ಸಿಬ್ಬಂದಿಗೆ ಕಲ್ಮಾ ಪಠಿಸಲು ಬಾರದಿದ್ದಾಗ, ಜೈಬ್ ಜುಬೈರ್ ಅನ್ಸಾರಿ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದನು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ನಯಾನಗರದ ಬಾಡಿಗೆ ಮನೆಯಿಂದ ಆರೋಪಿಯನ್ನು ಬಂಧಿಸಿದ್ದಾರೆ.
ಏಪ್ರಿಲ್ 26 ರಂದು ಮಧ್ಯಾಹ್ನ 4 ಗಂಟೆಗೆ ಈ ಘಟನೆ ನಡೆದಿದೆ. ಈ ದಾಳಿಯಲ್ಲಿ ರಾಜಕುಮಾರ್ ಮಿಶ್ರಾ ಎಂಬ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಸುಬ್ರತೋ ಸೇನ್ ಎಂಬ ಮತ್ತೊಬ್ಬ ಸಿಬ್ಬಂದಿ ಅಲ್ಲಿಂದ ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆರೋಪಿ ಜೈಬ್ ಜುಬೈರ್ ಅನ್ಸಾರಿ ಸುಶಿಕ್ಷಿತನಾಗಿದ್ದು, 2019 ರವರೆಗೆ ಅಮೆರಿಕದಲ್ಲಿ ಶಿಕ್ಷಣ ಪಡೆದಿದ್ದನು. ಭಾರತಕ್ಕೆ ಬಂದ ನಂತರ ಅವನು ರಸಾಯನಶಾಸ್ತ್ರ (ಕೆಮಿಸ್ಟ್ರಿ) ಮತ್ತು ಗಣಿತದ ಟ್ಯೂಷನ್ ಕ್ಲಾಸ್‌ಗಳನ್ನು ನಡೆಸುತ್ತಿದ್ದನು. ಪೊಲೀಸ್ ತನಿಖೆಯ ವೇಳೆ, ಈತ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ‘ಐಸಿಸ್’ ಭಯೋತ್ಪಾದಕ ಸಂಘಟನೆಯ ವಿಡಿಯೋಗಳನ್ನು ವೀಕ್ಷಿಸುತ್ತಿರುವುದು ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಭಯೋತ್ಪಾದನಾ ನಿರೋಧಕ ದಳ (ATS) ತನಿಖೆ ನಡೆಸುತ್ತಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !