ಅಸ್ಸಾಂ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ಅಧಿಕಾರ ಬದಲಾವಣೆಯ ಲಕ್ಷಣಗಳಿಲ್ಲ!
ಕೇರಳಂದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಸರಕಾರ ಬರಲಿದೆ!

ನವದೆಹಲಿ – ಬಂಗಾಳ, ಅಸ್ಸಾಂ, ಪುದುಚೇರಿ, ತಮಿಳುನಾಡು ಮತ್ತು ಕೇರಳಂ ರಾಜ್ಯಗಳ ಚುನಾವಣೆಗಳು ಇತ್ತೀಚೆಗೆ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳ (ಎಕ್ಸಿಟ್ ಪೋಲ್) ಅಂಕಿಅಂಶಗಳು ಹೊರಬಿದ್ದಿವೆ. ಅದರಂತೆ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ನ 15 ವರ್ಷಗಳ ಆಡಳಿತ ಅಂತ್ಯಗೊಳ್ಳುವಂತೆ ಕಾಣುತ್ತಿದೆ. ಅಲ್ಲಿ ಭಾಜಪಗೆ ಅಧಿಕಾರದ ಚುಕ್ಕಾಣಿ ಸಿಗುವ ಲಕ್ಷಣಗಳಿವೆ.
#ExitPoll Predictions:
Bengal: Massive upset predicted
Mamata Banerjee’s TMC likely out; BJP set to make history.
Kerala: Change in the air – UDF projected to unseat the LDF.
Status Quo: Assam, Puducherry & Tamil Nadu likely to see incumbents hold firm.#DMKWinningTN pic.twitter.com/a9fZDpXyZs
— Sanatan Prabhat (@SanatanPrabhat) April 29, 2026
ಇನ್ನು ಅಸ್ಸಾಂನಲ್ಲಿ ಭಾಜಪ ಮತ್ತೆ ಅಧಿಕಾರಕ್ಕೆ ಬಂದು ಹಿಮಂತ ಬಿಸ್ವಾ ಸರಮಾ ಅವರಿಗೆ ಎರಡನೇ ಅವಧಿ ಸಿಗಬಹುದು. ದಕ್ಷಿಣ ಭಾರತದ ಪುದುಚೇರಿಯಲ್ಲಿ ಭಾಜಪ ಮೈತ್ರಿಕೂಟ ಮತ್ತೆ ಆಯ್ಕೆಯಾಗುವ ಅಂದಾಜಿದೆ. ಹಾಗೆಯೇ ತಮಿಳುನಾಡಿನಲ್ಲಿ ಡಿಎಂಕೆ ಮತ್ತೆ ಅಧಿಕಾರ ಪಡೆಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿವೆ. ಆದರೆ ಕೇರಳಂ ರಾಜ್ಯದಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಬಹುದು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ