ನ್ಯೂಯಾರ್ಕ್ ನ ಮೇಯರ್ ಜೊಹ್ರಾನ್ ಮಮದಾನಿ ಅವರಿಂದ ಬ್ರಿಟನ್ನಿನ ರಾಜ ಚಾರ್ಲ್ಸ್ III ಅವರಿಗೆ ಮನವಿ

ನವ ದೆಹಲಿ – ಬ್ರಿಟನ್ನಿನ ರಾಜ ಚಾರ್ಲ್ಸ್ III ಸದ್ಯ ಅಮೆರಿಕಾ ಪ್ರವಾಸದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕಾದ ಪ್ರಸಿದ್ಧ ನ್ಯೂಯಾರ್ಕ್ ನಗರದ ಮೇಯರ್ ಜೊಹ್ರಾನ್ ಮಮದಾನಿ ಅವರು, ರಾಜ ಚಾರ್ಲ್ಸ್ ಅವರು ಭಾರತದ ಕೋಹಿನೂರ್ ವಜ್ರವನ್ನು ಹಿಂತಿರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ ಚಾರ್ಲ್ಸ್ ಅವರಿಗೆ ನೀವು ಏನು ಹೇಳಲು ಬಯಸುತ್ತೀರಿ ಎಂದು ಮಮದಾನಿ ಅವರನ್ನು ಕೇಳಿದಾಗ ಅವರು ಈ ಹೇಳಿಕೆ ನೀಡಿದ್ದಾರೆ. ಯಾವುದೇ ಸಂಕೋಚವಿಲ್ಲದೆ ಮಾತನಾಡಿದ ಅವರು, ಒಂದು ವೇಳೆ ನಾನು ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿದರೆ, ಕೋಹಿನೂರ್ ವಜ್ರವನ್ನು ಮರಳಿ ನೀಡುವಂತೆ ನಾನು ಅವರನ್ನು ಪ್ರೋತ್ಸಾಹಿಸುತ್ತೇನೆ ಎಂದು ಹೇಳಿದರು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ