ಮೂರು ದಿನಗಳಲ್ಲಿ ನಡೆದ ಎರಡನೇ ಘಟನೆ

ಇಸ್ಲಾಮಾಬಾದ್ (ಪಾಕಿಸ್ತಾನ) – ಅಪರಿಚಿತ ಹಂತಕರು ‘ಜೈಶ್-ಎ-ಮೊಹಮ್ಮದ್’ ನ ಓರ್ವ ಪ್ರಮುಖ ಕಮಾಂಡರ್ ಸಲ್ಮಾನ್ ಅಜರ್‌ನನ್ನು ಹತ್ಯೆ ಮಾಡಿದ್ದಾರೆ. ನಾಲ್ಕು ಚಕ್ರದ ವಾಹನದಲ್ಲಿ ಬಂದ ಹಂತಕರು ಅಜರ್‌ನ ಮೇಲೆ ವಾಹನ ಹರಿಸುವ ಮೂಲಕ ಈ ಕೃತ್ಯ ಎಸಗಿದ್ದಾರೆ. ಈ ಹತ್ಯೆಯ ೨ ದಿನಗಳ ಮೊದಲಷ್ಟೇ ‘ಲಷ್ಕರ್-ಎ-ತೈಬಾ’ ದ ಓರ್ವ ಪ್ರಮುಖ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿಯನ್ನು ಅಪರಿಚಿತ ಹಂತಕರು ಗುಂಡಿನ ದಾಳಿಯಿಂದ ಹತ್ಯೆ ಮಾಡಿದ್ದರು. ಪಾಕಿಸ್ತಾನದ ಭದ್ರತಾ ಸಂಸ್ಥೆಗಳು ಯೂಸುಫ್ ಅಫ್ರಿದಿಯ ಹತ್ಯೆಯನ್ನು ಉದ್ದೇಶಿತ ಹತ್ಯೆ ಎಂದು ಕರೆದಿವೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation