ಕೋಲಕಾತಾ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿ ಹಾಗೂ ಬಿಜೆಪಿ ಅಭ್ಯರ್ಥಿ ರತ್ನಾ ದೆಬನಾಥ್ ಅವರಿಗೆ ತೃಣಮೂಲ ಕಾಂಗ್ರೆಸ್ ಗುಂಡಾಗಳಿಂದ ನಿಂದನೆ

ಕೋಲಕಾತಾ (ಬಂಗಾಳ) – ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಏಪ್ರಿಲ್ 29 ರಂದು ಹಿಂಸಾಚಾರದ ನಡುವೆ ನಡೆಯಿತು. ಶೇ. 91.66% ರಷ್ಟು ನಾಗರಿಕರು ಮತದಾನ ಮಾಡಿದ್ದರೂ, ಹಲವೆಡೆ ಹಲ್ಲೆ ಪ್ರಕರಣಗಳು ನಡೆದಿವೆ. ರಾಜ್ಯದ ಪಾಣಿಹಾಟಿಯಲ್ಲಿ ಬಿಜೆಪಿ ಅಭ್ಯರ್ಥಿ ರತ್ನಾ ದೆಬನಾಥ್ ಅವರಿಗೆ ತೃಣಮೂಲ ಕಾಂಗ್ರೆಸ್ ಗುಂಡಾಗಳು ಮಾನಸಿಕ ಕಿರುಕುಳ ನೀಡಿದ್ದಾರೆ. ದೆಬನಾಥ್ ಅವರನ್ನು ವಿರೋಧಿಸಿ ಅವರ ವಿರುದ್ಧ ‘ವಾಪಸ್ ಹೋಗಿ’ (ಗೋ ಬ್ಯಾಕ್) ಎಂದು ಘೋಷಣೆ ಕೂಗಲಾಯಿತು. ತೃಣಮೂಲ ಬೆಂಬಲಿಗರು ತಮ್ಮ ಮೇಲೆ ದಾಳಿ ನಡೆಸಿದ್ದಾರೆಂದು ದೆಬನಾಥ್ ಹೇಳಿದ್ದಾರೆ. ಅಲ್ಲದೆ, “ನಾನು ನನ್ನ ಮಗಳ ಹೆಸರಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ ಎಂದು ತೃಣಮೂಲ ಕಾಂಗ್ರೆಸ್ ಗುಂಡಾಗಳು ನನ್ನನ್ನು ನಿಂದಿಸಿದ್ದಾರೆ” ಎಂದು ದೆಬನಾಥ್ ಆರೋಪಿಸಿದ್ದಾರೆ.
‘You are doing business in your daughter’s name!’ – TMC goons threaten and abuse BJP candidate Ratna Debnath, mother of the Kolkata rape victim
Hindus across Bengal and all of India must now pressure the Central Government to ban the Trinamool Congress, which is filled with… pic.twitter.com/083GR8mF8G
— Sanatan Prabhat (@SanatanPrabhat) April 30, 2026
ರತ್ನಾ ದೆಬನಾಥ್ ಅವರ ಮಗಳ ಮೇಲೆ 21 ತಿಂಗಳ ಹಿಂದೆ, ಅಂದರೆ ಆಗಸ್ಟ್ 9, 2024 ರಂದು ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಯ ಬಗ್ಗೆ ಭಾರತಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಹಲವೆಡೆ ವೈದ್ಯರು ಈ ಘಟನೆಯ ವಿರುದ್ಧ ಪ್ರತಿಭಟನೆ ಮತ್ತು ಮೆರವಣಿಗೆಗಳನ್ನು ನಡೆಸಿದ್ದರು. ತಮ್ಮ ಮಗಳಿಗೆ ನ್ಯಾಯ ಸಿಗಬೇಕೆಂಬ ಬೇಡಿಕೆಯೊಂದಿಗೆ ದೆಬನಾಥ್ ಚುನಾವಣಾ ಕಣಕ್ಕಿಳಿದಿದ್ದು, ಈ ಹೋರಾಟವನ್ನು ತಮ್ಮ ‘ವೈಯಕ್ತಿಕ ಹೋರಾಟ’ ಎಂದು ಅವರು ಕರೆದಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!