
ಪೇಶಾವರ್ (ಪಾಕಿಸ್ತಾನ) – ಪಾಕಿಸ್ತಾನಿ ಭದ್ರತಾ ಪಡೆಗಳು ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಅಫ್ಘಾನಿಸ್ತಾನದ ಗಡಿಯ ಬಳಿ ಕನಿಷ್ಠ 13 ಭಯೋತ್ಪಾದಕರನ್ನು ಕೊಂದಿವೆ. ಈ ಮಾಹಿತಿಯನ್ನು ಪಾಕಿಸ್ತಾನಿ ಸೇನೆಯ ಮಾಧ್ಯಮ ವಿಭಾಗವು ಮೇ 1 ರಂದು ನೀಡಿದೆ. ಏಪ್ರಿಲ್ 28 ಮತ್ತು 29 ರಂದು ಮೊಹಮ್ಮದ್ ಮತ್ತು ಉತ್ತರ ವಜಿರಿಸ್ತಾನ್ ಜಿಲ್ಲೆಗಳಲ್ಲಿ ಫಿತ್ನಾ-ಅಲ್-ಖವಾರಿಜ್ ಸಂಘಟನೆಗಳಿಗೆ ಸೇರಿದ ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ಸರಕಾರದಿಂದ ನಿಷೇಧಿಸಲ್ಪಟ್ಟಿರುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ಸಂಘಟನೆಯನ್ನು ಉಲ್ಲೇಖಿಸಲು ಫಿತ್ನಾ-ಅಲ್-ಖವಾರಿಜ್ ಎಂಬ ಪದವನ್ನು ಬಳಸಲಾಗಿದೆ.
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ಶ್ರೀರಾಮಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಸಂಚು ರೂಪಿಸಿದ್ದ ಸುಹೇಲ್ ದಾವಣಗೆರೆಯಿಂದ ಬಂಧನ
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!