ಇರಾನ್ ಮೇಲೆ ಹೈಪರ್ ಸಾನಿಕ್ ಕ್ಷಿಪಣಿ ದಾಳಿಯ ಸಾಧ್ಯತೆ
(ಹೈಪರ್ ಸಾನಿಕ್ ಎಂದರೆ ಶಬ್ದದ ವೇಗಕ್ಕಿಂತ ೫ ಪಟ್ಟು ಹೆಚ್ಚು ವೇಗವನ್ನು ಹೊಂದಿರುವ)

ವಾಷಿಂಗ್ಟನ (ಅಮೆರಿಕ) – ಡೊನಾಲ್ಡ್ ಟ್ರಂಪ್ ಅವರು ತಮ್ಮ ‘ಟ್ರುತ್’ ಸಾಮಾಜಿಕ ಮಾಧ್ಯಮದಲ್ಲಿ ‘ಬಿರುಗಾಳಿ ಬರುತ್ತಿದೆ. ಯಾರೂ ಅದನ್ನು ತಡೆಯಲು ಸಾಧ್ಯವಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಇರಾನ್ ನ ಪರಮೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು, ದಾಳಿಕೋರರನ್ನು ಸಮುದ್ರದಲ್ಲಿ ಮುಳುಗಿಸುತ್ತೇವೆ ಎಂದು ಹೇಳಿದ್ದಾರೆ.
⚠️ War of words intensifies
“Storm is coming…” – Donald Trump signals possible Dark Eagle hypersonic strike
“Aggressors will be drowned…” – Mojtaba Khamenei fires back with a chilling warning
🌍 US–Iran tensions just hit another level. Who blinks first? 🔥 pic.twitter.com/qNT9nvAGaF
— Sanatan Prabhat (@SanatanPrabhat) May 1, 2026
ಅಮೆರಿಕಾ ಇರಾನ್ ವಿರುದ್ಧ ಹೈಪರ್ ಸಾನಿಕ್ ಕ್ಷಿಪಣಿಗಳ ಮೂಲಕ ದಾಳಿ ನಡೆಸಬಹುದು. ಈ ಕ್ಷಿಪಣಿಯು ಸುಮಾರು ೩,೨೦೦ ಕಿಲೋಮೀಟರ್ ದೂರದ ಗುರಿಗಳ ಮೇಲೆ ದಾಳಿ ಮಾಡಲು ಸಮರ್ಥವಾಗಿದೆ. ಇರಾನ್ ನ ಉಳಿದಿರುವ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಉಡಾವಣಾ ಸಾಧನಗಳನ್ನು ನಿಷ್ಕ್ರಿಯಗೊಳಿಸಲು ಇದನ್ನು ಬಳಸಬಹುದು. ಅಮೆರಿಕದ ‘ಸೆಂಟ್ರಲ್ ಕಮಾಂಡ್’ ಮುಖ್ಯಸ್ಥ ಅಡ್ಮಿರಲ್ ಬ್ರಾಡ್ ಕೂಪರ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಇರಾನ್ ಮೇಲೆ ನಡೆಸಬಹುದಾದ ಸಂಭಾವ್ಯ ದಾಳಿಯ ವಿವಿಧ ಆಯ್ಕೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಶಕ್ತಿಯುತ ದಾಳಿಯಲ್ಲಿ ಇರಾನ್ ನ ಉಳಿದ ಸೈನ್ಯದ ಸಾಮರ್ಥ್ಯ, ಇರಾನ್ ನ ನಾಯಕತ್ವ ಮತ್ತು ಪ್ರಮುಖ ಮೂಲಸೌಕರ್ಯಗಳನ್ನು ಗುರಿ ಮಾಡುವ ಸಾಧ್ಯತೆಯಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation