
ಮುಂಬಯಿ – ಪ್ರಹಾರ್ ಜನಶಕ್ತಿ ಪಕ್ಷದ ಸಂಸ್ಥಾಪಕ ಬಚ್ಚು ಕಡು ಅವರು ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ನೇತೃತ್ವದ ಶಿವಸೇನೆಗೆ ಪ್ರವೇಶ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಬಚ್ಚು ಕಡು ಅವರು ಮಾಧ್ಯಮಗಳೊಂದಿಗೆ ಮಾತನಾಡುವಾಗ, ನಾನು ರೈತರು, ಕಾರ್ಮಿಕರು, ದಿವ್ಯಾಂಗರಿಗಾಗಿ ಧನುಸ್ಸು-ಬಾಣವನ್ನು ಕೈಗೆ ತೆಗೆದುಕೊಳ್ಳಲಿದ್ದೇನೆ, ಅಂದರೆ ಶಿವಸೇನೆಗೆ ಪ್ರವೇಶ ಮಾಡಲಿದ್ದೇನೆ. ಅವರ ಪ್ರಹಾರ್ ಸಂಘಟನೆಯು ಹೇಗಿದೆಯೋ ಹಾಗೆಯೇ ಉಳಿಯಲಿದೆ, ಎಂದೂ ಅವರು ಸ್ಪಷ್ಟಪಡಿಸಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !