
ನವ ದೆಹಲಿ – ಕಳೆದ ೧೫ ದಿನಗಳಿಂದ ದೇಶಾದ್ಯಂತ ಉಷ್ಣ ಅಲೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಏಪ್ರಿಲ್ ೩೦ ರಂದು ದೇಶದ ಹಲವು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಆದಾಗ್ಯೂ ಇದರಲ್ಲಿ ಉತ್ತರ ಪ್ರದೇಶದಲ್ಲಿ ೧೭ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಹಾರದಲ್ಲಿ ೫, ಹಾಗೂ ಕರ್ನಾಟಕದ ಬೆಂಗಳೂರು ನಗರದಲ್ಲಿ ೧೦ ಮಂದಿ ಮೃತಪಟ್ಟಿದ್ದಾರೆ.
32 dead in Uttar Pradesh, Bihar, and Karnataka due to rainstorms!
Of the 32 dead, 17 people have lost their lives in Uttar Pradesh. 5 died in Bihar, while 10 died in Bengaluru#ThunderStorms #RainHavoc pic.twitter.com/EUmISzE5pb
— Sanatan Prabhat (@SanatanPrabhat) May 1, 2026
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ‘ಚುರಾಹ್’ ಭಾಗದಲ್ಲಿ ಹಿಮಪಾತ ಸಂಭವಿಸಿ ಕೆಲವರು ಗಾಯಗೊಂಡಿದ್ದಾರೆ. ಇನ್ನೊಂದೆಡೆ ರಾಜಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸೆಕೆಯಿಂದ ಯಾವುದೇ ಸಮಾಧಾನ ಸಿಕ್ಕಿಲ್ಲ. ಮಹಾರಾಷ್ಟ್ರದ ಚಂದ್ರಾಪುರ ದೇಶದ ಅತ್ಯಂತ ಬಿಸಿಯಾದ ಸ್ಥಳವೆಂದು ದಾಖಲಾಗಿದೆ. ಇಲ್ಲಿ ೪೪.೬ ಡಿಗ್ರಿ ತಾಪಮಾನ ದಾಖಲಾಗಿದ್ದರೆ, ರಾಜಸ್ಥಾನದ ಬಾಡಮೇರ್ ಮತ್ತು ಜೈಸಲ್ಮೇರ್‌ನಲ್ಲಿ ೪೪ ಡಿಗ್ರಿ ತಾಪಮಾನವಿತ್ತು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”