
ಮುಂಬಯಿ – ಮಾದಕ ದ್ರವ್ಯ ನಿಯಂತ್ರಣ ವಿಭಾಗವು ಮುಂಬಯಿನಲ್ಲಿ ಬರೋಬ್ಬರಿ 1 ಸಾವಿರದ 745 ಕೋಟಿ ರೂಪಾಯಿ ಮೌಲ್ಯದ 349 ಕೆಜಿ ಕೊಕೇನ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ. ದೇಶದ ಗೃಹ ಸಚಿವ ಅಮಿತ್ ಶಾ ಅವರು ‘ಎಕ್ಸ್’ ಮೂಲಕ ಈ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಬಾಟಮ್ ಟು ಟಾಪ್’ (ಕೆಳಮಟ್ಟದಿಂದ ಮೇಲ್ಮಟ್ಟದವರೆಗೆ) ಕಾರ್ಯಾಚರಣೆಗೆ ಇದೊಂದು ಉತ್ತಮ ಉದಾಹರಣೆ ಎಂದು ಶಾ ಅವರು ಈ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ.
‘ಮಾದಕ ದ್ರವ್ಯ ನಿಯಂತ್ರಣ ವಿಭಾಗವು ಮಾದಕ ವಸ್ತುಗಳ ಅಂತರರಾಷ್ಟ್ರೀಯ ದೊಡ್ಡ ಜಾಲದ ಮೇಲೆ ಕಠಿಣ ಕ್ರಮ ಕೈಗೊಂಡು ಉನ್ನತ ದರ್ಜೆಯ ಕೊಕೇನ್ ಅನ್ನು ವಶಪಡಿಸಿಕೊಂಡಿದೆ. ಮಾದಕ ವಸ್ತುಗಳ ಜಾಲಗಳನ್ನು ನಿರ್ದಾಕ್ಷಿಣ್ಯವಾಗಿ ನಾಶಪಡಿಸಲು ನಾವು ನಿರ್ಧರಿಸಿದ್ದೇವೆ’ ಎಂದು ಶಾ ಹೇಳಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!