ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳ ವಶ

ಪುಲವಾಮಾ (ಜಮ್ಮು-ಕಾಶ್ಮೀರ) – ಪುಲವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಯೋಜಿತ ಕಾರ್ಯಾಚರಣೆಯಲ್ಲಿ ಮೊಹಮ್ಮದ್ ಉಮರ್ ಮಲಿಕ್ ಎಂಬ ಭಯೋತ್ಪಾದಕನ ಸಹಾಯಕನನ್ನು ಬಂಧಿಸಲಾಗಿದೆ. ಅವನಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತ ಕಾಚಿಪೋರಾದ ನಿವಾಸಿಯಾಗಿದ್ದಾನೆ. ಪ್ರಾಥಮಿಕ ತನಿಖೆಯಲ್ಲಿ ಭಯೋತ್ಪಾದಕರಿಗೆ ಸಾಮಗ್ರಿ ಮತ್ತು ಇತರ ನೆರವು ನೀಡುವಲ್ಲಿ ಇವನು ಭಾಗಿಯಾಗಿರುವ ಸುಳಿವು ಸಿಕ್ಕಿದೆ. ಸದ್ಯ ಭದ್ರತಾ ಸಂಸ್ಥೆಗಳು ಆತನನ್ನು ವಿಚಾರಣೆ ನಡೆಸುತ್ತಿವೆ.
Terror network busted in Pulwama 🚨
Terrorist aide Mohammad Umar Malik arrested; large cache of weapons & explosives seized.
Strong deterrence is needed; those aiding terrorism must face capital punishment through fast-track courts, so no one dares to support such acts.… pic.twitter.com/Ifp2T6BXX8
— Sanatan Prabhat (@SanatanPrabhat) May 2, 2026
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ