
(ಲಿವ್-ಇನ್ ರಿಲೇಷನ್‌ಶಿಪ್: ಮದುವೆಯಾಗದೆ ಪುರುಷ ಮತ್ತು ಸ್ತ್ರೀ ಜೊತೆಯಾಗಿ ವಾಸಿಸುವುದು)
ಬೆಂಗಳೂರು – ಮುಸ್ಲಿಂ ಪ್ರಿಯತಮನ ಸಂಶಯದ ವರ್ತನೆಯಿಂದ ಬೇಸತ್ತ ‘ಲಿವ್-ಇನ್ ರಿಲೇಷನ್‌ಶಿಪ್’ನಲ್ಲಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರಿನ ಸಂಜೀವಿನಿ ನಗರದ ಬಾಡಿಗೆ ಮನೆಯೊಂದರಲ್ಲಿ ಈ ಜೋಡಿ ಕಳೆದ 3-4 ವರ್ಷಗಳಿಂದ ವಾಸವಾಗಿತ್ತು. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮೇಘಾಲಯ ಮೂಲದ ಅಗಾಥಾ ಬೈತಿಯಂಗಮ್ (35 ವರ್ಷ) ಎಂದು ಗುರುತಿಸಲಾಗಿದೆ. ಈಕೆ ಮಣಿಪುರ ಮೂಲದ ನವಾಜ್ ಶರೀಫ್ ಎಂಬಾತನೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದಳು.
ನವಾಜ್ ಶರೀಫ್ ಖಾಸಗಿ ಸಂಸ್ಥೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದನು. ಸಂತ್ರಸ್ತ ಯುವತಿಯೂ ಕೆಲಸಕ್ಕೆ ಹೋಗುತ್ತಿದ್ದಳು. ಅಗಾಥಾ ತನ್ನ ತಾಯಿ ಅಥವಾ ಸಹೋದರಿಯೊಂದಿಗೆ ಫೋನ್‌ನಲ್ಲಿ ಮಾತನಾಡಿದರೂ ಸಹ ನವಾಜ್ ಶರೀಫ್ ಅವಳನ್ನು ಸಂಶಯಿಸಿ ಜಗಳವಾಡುತ್ತಿದ್ದನು. ಅವನು ಪದೇ ಪದೇ ಆಕೆಯೊಂದಿಗೆ ವಾಗ್ವಾದ ನಡೆಸುತ್ತಿದ್ದನು ಮತ್ತು ಯಾರೊಂದಿಗೂ ಮಾತನಾಡಲು ಬಿಡುತ್ತಿರಲಿಲ್ಲ. ಇದರಿಂದ ತೀವ್ರವಾಗಿ ಮನನೊಂದ ಅಗಾಥಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border
ಮುಸ್ಲಿಮರು ತಮ್ಮ ಪೂರ್ವಜರ ಪರಂಪರೆಯನ್ನು ಸ್ವೀಕರಿಸಿದರೆ, ಅವರಿಗೆ ಹಿಂದೂ ರಾಷ್ಟ್ರದಲ್ಲಿ ಯಾವುದೇ ಅಪಾಯವಿರುವುದಿಲ್ಲ!
ಕಾಶಿ, ಮಥುರಾ, ಸಂಭಲ್ ವಿವಾದ: ಸುಪ್ರೀಂ ಸಲಹೆಗೆ ಒಪ್ಪಿಗೆ ಇಲ್ಲ : Kashi Mathura Case