ನೋಟಿಸ್‌ಗೆ ದೇವಸ್ಥಾನದ ವಿರೋಧದ ಪರಿಣಾಮ!

ಗೋಕರ್ಣ – ಶ್ರೀ ಸಂಸ್ಥಾನ ಮಹಾಬಲೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು 2016-17ನೇ ಸಾಲಿನ ಮೌಲ್ಯಮಾಪನ ವರ್ಷಕ್ಕೆ 13 ಲಕ್ಷ ರೂಪಾಯಿ ಮತ್ತು 2019-20ನೇ ಸಾಲಿಗೆ 90 ಲಕ್ಷ ರೂಪಾಯಿ ಬಾಕಿ ತೆರಿಗೆ ಪಾವತಿಸುವಂತೆ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು; ಈಗ ಈ ಪ್ರಕರಣದಲ್ಲಿ ದೇವಸ್ಥಾನಕ್ಕೆ ಜಯ ಸಿಕ್ಕಿದ್ದು, ತೆರಿಗೆ ಬಾಕಿ ‘ಶೂನ್ಯ’ ಎಂದು ಆದಾಯ ತೆರಿಗೆ ಇಲಾಖೆಯ ‘ಕಮಿಷನರ್ ಆಫ್ ಅಪೀಲ್’ ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
Income Tax notice to Gokarna Shri Mahabaleshwar Temple cancelled
The outcome came only after strong opposition from the temple authorities.
Questions remain 🤔
Have similar notices ever been issued to Mosques or Churches?Such incidents make the need for a ‘Hindu Rashtra’… pic.twitter.com/n33XUH6PlD
— Sanatan Prabhat (@SanatanPrabhat) May 4, 2026
ಇದಕ್ಕೂ ಮೊದಲು, 2015-16ನೇ ಸಾಲಿನ 1 ಕೋಟಿ 42 ಲಕ್ಷ ರೂಪಾಯಿ ತೆರಿಗೆ ಬಾಕಿ ಪ್ರಕರಣದಲ್ಲೂ ದೇವಸ್ಥಾನದ ಆಡಳಿತ ಮಂಡಳಿಗೆ ಜಯ ಸಿಕ್ಕಿತ್ತು. ಈಗ ದೇವಸ್ಥಾನದ ಆಡಳಿತ ಮಂಡಳಿಯ ವಿರುದ್ಧವಿದ್ದ ಎಲ್ಲಾ ಆದಾಯ ತೆರಿಗೆ ಪ್ರಕರಣಗಳು ಅಂತ್ಯಗೊಂಡಿವೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!