ಬಂಗಾಳದಲ್ಲಿ ಭಾಜಪಗೆ ಸಿಕ್ಕ ಐತಿಹಾಸಿಕ ಗೆಲುವಿನ ನಂತರ ಭಾಜಪ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ – ಭಾರತೀಯ ಜನಸಂಘದ ಅಂದಿನ ಅಧ್ಯಕ್ಷ ಶ್ಯಾಮಾಪ್ರಸಾದ್ ಮುಖರ್ಜಿ ಅವರು ಕಂಡ ಕನಸು ಇಂದು ನನಸಾಗಿದೆ. ಈ ಮೊದಲು ಬಂಗಾಳದಲ್ಲಿ ಹಿಂಸಾಚಾರ ಮತ್ತು ಭಯದ ವಾತಾವರಣದಲ್ಲಿ ಚುನಾವಣೆಗಳು ನಡೆಯುತ್ತಿದ್ದವು. ಈ ಬಾರಿ ಮೊದಲ ಬಾರಿಗೆ ಚುನಾವಣೆಯಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಒಬ್ಬನೇ ಒಬ್ಬ ಮುಗ್ಧ ನಾಗರಿಕನ ಹತ್ಯೆಯಾಗಿಲ್ಲ. ಇದು ಪ್ರಜಾಪ್ರಭುತ್ವದ ಗೆಲುವು.
Speaking from the @BJP4India HQ in Delhi. https://t.co/Eu15QXV34v
— Narendra Modi (@narendramodi) May 4, 2026
ಬಾಂಗ್ಲಾದೇಶದ ನುಸುಳುಕೋರರನ್ನು ಬಿಡುವುದಿಲ್ಲ. ಬಂಗಾಳದ ಮಹಿಳೆಯರಿಗೆ ಈಗ ಭದ್ರತೆ ಒದಗಿಸಲಾಗುವುದು. ಇಂದಿನಿಂದ ಬಂಗಾಳದ ಹೊಸ ಯಾತ್ರೆಯನ್ನು ಆರಂಭಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಭಾಜಪ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಮಹತ್ವದ ಹೇಳಿಕೆ ನೀಡಿದರು. ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾಜಪ ಪಡೆದ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಅವರು ಮಾತನಾಡುತ್ತಿದ್ದರು.
“No Mercy for Infiltrators!” – PM’s Strong Message After #BengalVictory
Following BJP’s historic win in Bengal, the Prime Minister addressed party workers with a firm stance against Bangladeshi infiltrators.
He stated that the long-cherished vision of Shyama Prasad Mookerjee… pic.twitter.com/XElAfJALtA
— Sanatan Prabhat (@SanatanPrabhat) May 4, 2026
ಪ್ರಧಾನಿ ಮಾತು ಮುಂದುವರೆಸುತ್ತಾ,
ಕಾಂಗ್ರೆಸ್ ತಪ್ಪು ದಿಕ್ಕಿನಲ್ಲಿ ಸಾಗುತ್ತಿದೆ. ಯಾವ ಕಮ್ಯುನಿಸ್ಟರ ಸಿದ್ಧಾಂತದಿಂದಾಗಿ ಅವರು ಈಗ ದೇಶಾದ್ಯಂತ ರಾಜಕೀಯ ಅಂತ್ಯ ಕಂಡಿದ್ದಾರೋ, ಅದೇ ಸಿದ್ಧಾಂತವನ್ನು ತೆಗೆದುಕೊಂಡು ಕಾಂಗ್ರೆಸ್ ಮುಂದೆ ಸಾಗುತ್ತಿದೆ. ಕಾಂಗ್ರೆಸ್ ನಗರ ನಕ್ಸಲರ ಗುಂಪಾಗಿ ಬದಲಾಗುತ್ತಿದೆ. ಅದರ ಅಂತ್ಯವೂ ಶೀಘ್ರದಲ್ಲೇ ಆಗಲಿದೆ ಎಂದರು.
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ