೫ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಹೊರಬಂದ ಮಾಹಿತಿ

ನವ ದೆಹಲಿ – ಇತ್ತೀಚೆಗೆ ನಡೆದ ೫ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕೇರಳಮ್‌ವನ್ನು ಹೊರತುಪಡಿಸಿ ಉಳಿದ ಎಲ್ಲಾ ಸ್ಥಳಗಳಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಈ ಎಲ್ಲಾ ಚುನಾವಣೆಗಳನ್ನು ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಎದುರಿಸಲಾಗಿತ್ತು. ೨೦೦೪ ರಲ್ಲಿ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಪ್ರವೇಶಿಸಿದಾಗಿನಿಂದ ಪಕ್ಷದ ನೇತೃತ್ವದ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ. ಅಂದಿನಿಂದ ೨೦೨೬ ರವರೆಗೆ ನಡೆದ ಚುನಾವಣೆಗಳಲ್ಲಿ ಅವರು ಸತತ ಸೋಲನ್ನು ಅನುಭವಿಸಬೇಕಾಯಿತು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅನುಭವಿಸಿದ ಸೋಲು ಅವರ ೯೯ ನೇ ಸೋಲಾಗಿದೆ. ಅವರ ನೇತೃತ್ವದಲ್ಲಿ ೨೦೧೪, ೨೦೧೯ ಮತ್ತು ೨೦೨೪ ರಲ್ಲಿ ನಡೆದ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಹೀನಾಯವಾಗಿ ಪರಾಜಯಗೊಂಡಿದೆ. ಅಂದಿನಿಂದ ಸುಮಾರು ಎಲ್ಲಾ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲೂ ಕಾಂಗ್ರೆಸ್ ಸೋಲನ್ನೇ ಕಂಡಿದೆ.
ಕಾಂಗ್ರೆಸ್ ತನ್ನಿಂದಾದ ತಪ್ಪುಗಳಿಂದ ಕಲಿಯುತ್ತಲೂ ಇಲ್ಲ ಮತ್ತು ಹೊಸ ಕಾರ್ಯತಂತ್ರವನ್ನೂ ರೂಪಿಸುತ್ತಿಲ್ಲ, ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !